Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಹುಬ್ಬಳ್ಳಿ ಬಾಲಕಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ
ಕರ್ನಾಟಕ

ಹುಬ್ಬಳ್ಳಿ ಬಾಲಕಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ

Share
1 Min Read
SHARE

newsics.com

ಹುಬ್ಬಳ್ಳಿ: ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಇದೀಗ ಈ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಯಲಾಗಿದೆ.

ಇದೀಗ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿ ಹೊರ ಬಂದಿದ್ದು, ಇದರಲ್ಲಿ ಬಾಲಕಿ ಮೇಲೆ ಆ ಪಾತಕಿ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ನಂತರ ಕೊಲೆ ಮಾಡಿದ್ದಾನೆ. ಬಾಲಕಿಯ ಲೆಗ್ಗಿನ್ಸ್ ನ್ನು ತನ್ನ ಪ್ಯಾಂಟಿಯಲ್ಲಿ ಇಟ್ಟುಕೊಂಡು, ವಿಕೃತ ಕಾಮಿಯಂತೆ ವರ್ತಿಸಿದ್ದಾನೆ. ಎಂದು ಕಿಮ್ಸ್ ವೈದ್ಯ ಮೂಲದಿಂದ ಮಾಹಿತಿ ಹೊರಬಿದ್ದಿದೆ. ಆದರೆ ಇನ್ನಷ್ಟೇ ಹೊರಬರಬೇಕಿದೆ ಮರಣೋತ್ತರ ಪರೀಕ್ಷಾ ವರದಿ ಅಧಿಕೃತವಾಗಿ ಹೊರಬರಬೇಕಿದೆ.

https://www.newsics.com/2025/04/14/amulya-bhardwaj-looked-bold/

TAGGED:#Hubballi #girlcase #rape #postmortem #examination
Share This Article
Facebook Twitter Copy Link Print
Previous Article Amulya Bhardwaj ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡ ಅಮೂಲ್ಯ ಭಾರದ್ವಾಜ್: ಹೊಸ ಲುಕ್‌ಗೆ ಅಭಿಮಾನಿಗಳು ಫಿದಾ..!
Next Article OTT ಒಟಿಟಿಗೆ ಬರ್ತಿದೆ ಬೆಚ್ಚಿ ಬೀಳಿಸುವ ವೆಬ್‌ಸಿರೀಸ್‌

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?