Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral Video ಮಷಿನ್ ಮೇಲೆ ಮಲಗಿ ಗಗನಸಖಿಯರಿಗೆ ಮಾಡಿದ್ದೇನು: ವೈರಲ್ ವಿಡಿಯೋ ನೋಡಿ
ದೇಶ

Viral Video ಮಷಿನ್ ಮೇಲೆ ಮಲಗಿ ಗಗನಸಖಿಯರಿಗೆ ಮಾಡಿದ್ದೇನು: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಗಗನಸಖಿಯರಾಗುವುದು ಸುಲಭದ ಮಾತು ಕೂಡ ಅಲ್ಲ. ಅವರಿಗೂ ಹಲವಾರು ರೀತಿಯ ಟ್ರೇನಿಂಗ್ಗಳನ್ನು ನೀಡಲಾಗುತ್ತದೆ. ಪ್ರತಿದಿನವೂ ವಿಮಾನದಲ್ಲಿ ಪ್ರಯಾಣಿಸುವ ಅವರ ಕಷ್ಟ ಅವರಿಗೆ ಮಾತ್ರ ಗೊತ್ತು. ನೋಡಲು ಸುಂದರವಾಗಿದ್ದರೆ ಸಾಕು, ಈ ಉದ್ಯೋಗ ಸುಲಭದಲ್ಲಿ ಸಿಕ್ಕಿಬಿಡುತ್ತದೆ ಎಂದುಕೊಳ್ಳುವವರೇ ಹೆಚ್ಚು.ಆದರೆ ಈ ಹುದ್ದೆ ಏರಲು ಸಾಕಷ್ಟು ಅರ್ಹತೆಗಳೂ ಇರಬೇಕು. ಯಾವುದೇ ಪರಿಸ್ಥಿತಿಯಲ್ಲಿ ಶಾಂತ ಮತ್ತು ತಾಳ್ಮೆ ತುಂಬಾ ಅಗತ್ಯವಾಗಿರಬೇಕು.

ಈ ಕೆಲಸಕ್ಕೆ ಪಡೆಯಬೇಕಾದರೆ ಹಲವಾರು ಸುತ್ತಿನ ಸಂದರ್ಶನಗಳು ಮತ್ತು ಪರೀಕ್ಷೆಗಳು ನಡೆಯಲಿವೆ. ಇದೇ ಕಾರಣಕ್ಕೆ ಅವರಿಗೆ ಅಗತ್ಯವಾದ ವಿಶ್ರಾಂತಿಯ ಅಗತ್ಯವೂ ಇರುತ್ತದೆ. ಹಾಗದರೆ ಗಗನಸಖಿಯರಿಗೆ ಹೇಗೆ ವಿಶ್ರಾಂತಿ ನೀಡಲಾಗುತ್ತದೆ ಎನ್ನುವ ವಿಡಿಯೋ ಒಂದು ಮೀಡಿಯಾದಲ್ಲಿ ವೈರಲ್ ಆಗಿದೆ.ಈ ವಿಡಿಯೋದಲ್ಲಿ ಇರುವುದು ಗಗನಸಖಿಯರಿಗೆ ವಿಶ್ರಾಂತಿಗಾಗಿ ಇರುವ ಮಷಿನ್ಗಳನ್ನು ಹೇಗೆ ಬಳಸಲಾಗುತ್ತದೆ ಎನ್ನುವುದು.ಆದರೆ ವೈರಲ್ ಆಗಿರೊ ವಿಡಿಯೋದಲ್ಲಿ ಇದು ಕನ್ಯತ್ವ ಪರೀಕ್ಷೆ ಎಂಬ ಶೀರ್ಷಿಕೆ ಕೊಟ್ಟಿದ್ದಾರೆ.

ಈ ವಿಡಿಯೋದಲ್ಲಿ ವಿಮಾನ ಸಿಬ್ಬಂದಿ ಹಾಗೂ ಗಗನಸಖಿಯರಿಗೆ ತರಬೇತಿ ಸಮಯದಲ್ಲಿ ಅವರ ಆಯಾಸ ಪರಿಹಾರಕ್ಕಾಗಿ ಈ ಮಷಿನ್ ಬಳಸಲಾಗುತ್ತದೆ. ಇದು ಗುರುತ್ವಾಕರ್ಷಣ ಖುರ್ಚಿಯಾಗಿದೆ.ಈ ಖುರ್ಚಿಯ ಮೇಲೆ ಸಿಬ್ಬಂದಿಯನ್ನು ಮಲಗಿಸಲಾಗುತ್ತದೆ. ಇದರಿಂದ ಹಲವಾರು ಪ್ರಯೋಜನಗಳು ಇವೆ. ಅವುಗಳಲ್ಲಿ ಮುಖ್ಯವಾದದ್ದು, ಸ್ನಾಯು ಒತ್ತಡವನ್ನು ನಿವಾರಿಸುವುದು- ಗುರುತ್ವಾಕರ್ಷಣೆಯ ಖುರ್ಚಿಗಳಲ್ಲಿ ಕಾಲುಗಳು ಮತ್ತು ಎದೆಯ ಬೆಂಬಲದೊಂದಿಗೆ ಮುಂದಕ್ಕೆ ಹೋಗಬಹುದಾಗಿದೆ.

ಇದು ಸ್ನಾಯುಗಳ ಒತ್ತಡವನ್ನು ನಿವಾರಿಸುತ್ತದೆ ಮತ್ತು ಆಯಾಸವನ್ನು ಕಡಿಮೆ ಮಾಡುತ್ತದೆ. ಇದು ದೀರ್ಘಕಾಲದವರೆಗೆ ನಿಂತು ಅಥವಾ ಚಲಿಸುವ ಸಿಬ್ಬಂದಿ ಸದಸ್ಯರಿಗೆ ವಿಶೇಷವಾಗಿ ಉಪಯುಕ್ತವಾಗಿದೆ.ಸುದೀರ್ಘ ಪ್ರಯಾಣಿಸುವ ಸಮಯದಲ್ಲಿ ಸಿಬ್ಬಂದಿಗೆ ಈ ಖುರ್ಚಿಗಳು ಅವರ ರಕ್ತ ಪರಿಚಲನೆ ಸುಧಾರಿಸಲು ಮತ್ತು ಬೆನ್ನಿನ ಒತ್ತಡವನ್ನು ನಿವಾರಿಸಲು ಸಹಕಾರಿಯಾಗಿದೆ. ಈ ವಿಡಿಯೋ ಏನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ಇದ್ದರೂ, ನೆಟ್ಟಿಗರು ಪೂರ್ತಿ ಓದದೇ ಮನಸ್ಸು ಇಚ್ಛೆ ಬಂದಂತೆ. ಕಮೆಂಟ್ ಮಾಡುತ್ತಿದ್ದಾರೆ.

https://www.instagram.com/reel/DEVW_WxTorH/?igsh=MXQ5YjVidTY5Zm9peg==

https://www.newsics.com/2025/04/14/drinking-this-seed-water-is-enough-to-burn-body-fat/

TAGGED:#Viral #Video #flight #attendants #socialmedia
Share This Article
Facebook Twitter Copy Link Print
Previous Article Orange Juice ಗರ್ಭಿಣಿಯರು ಅಲ್ಟ್ರಾಸೌಂಡ್‌ಗೆ ಮುಂಚೆ ಕಿತ್ತಳೆ ಹಣ್ಣಿನ ಜ್ಯೂಸ್‌ ಕುಡಿದರೇನಾಗುತ್ತೆ?
Next Article Viral ಬೀದಿ ಜಗಳಕ್ಕೆ ತಿರುಗಿದ ವಾಟ್ಸಪ್ ಕಾಲ್‌ : ವೈರಲ್ ವಿಡಿಯೋ ನೋಡಿ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read
ಪ್ರಮುಖCrimeದೇಶ

Landslide ಧಾರಾಕಾರ ಮಳೆಗೆ ಭೀಕರ ಭೂಕುಸಿತ, ಮಕ್ಕಳು ಸೇರಿ ನಾಲ್ವರು ಸಾ*ವು

1 Min Read
ಪ್ರಮುಖದೇಶ

Meta Server Outage ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ದಿಢೀರ್ ಸ್ಥಗಿತ: ಲಾಗಿನ್ ಆಗದೆ ಬಳಕೆದಾರರು ಹೈರಾಣು

1 Min Read
ಪ್ರಮುಖCrimeದೇಶ

Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?