newsics.com ಖ್ಯಾತ ಕನ್ನಡ ನಟಿ ವೈಷ್ಣವಿ ಗೌಡ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸರ್‌ಪ್ರೈಸ್ ನೀಡಿದ್ದಾರೆ. ನಿಶ್ಚಿತಾರ್ಥದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅವರ ನಿಶ್ಚಿತಾರ್ಥದ ಫೋಟೋಗಳು ಮತ್ತು ವಿಡಿಯೋಗಳು ಅಭಿಮಾನಿಗಳಲ್ಲಿ ಸಂತೋಷ ಮತ್ತು ಆಶ್ಚರ್ಯವನ್ನು ಉಂಟುಮಾಡಿವೆ. ವಿವಾಹದ ದಿನಾಂಕವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ನಟಿ ನಿಶ್ಚಿತಾರ್ಥ ಆಗಿರೋದು ಅಭಿಮಾನಿಗಳಿಗೆ ಶಾಕ್ ಹಾಗೂ ಖುಷಿ ಎರಡನ್ನೂ ನೀಡಿದೆ. ಅವರಿಗೆ ಎಲ್ಲ ಕಡೆಗಳಿಂದ ಅಭಿನಂದನೆಗಳು ಬರುತ್ತಿವೆ. ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ … Continue reading Actress engagement ಸದ್ದಿಲ್ಲದೆ ನಟಿ ವೈಷ್ಣವಿಗೌಡ ನಿಶ್ಚಿತಾರ್ಥ, ‘ಸೀತಾ’ ವರಿಸುವ ಹುಡುಗ ಯಾರು? ಫ್ಯಾನ್ಸ್‌ಗೆ ಅಚ್ಚರಿ
Copy and paste this URL into your WordPress site to embed
Copy and paste this code into your site to embed