Court order ಸಿಎಂಗೆ ಬಿಗ್‌ ಶಾಕ್: ಮುಡಾ ತನಿಖೆ ಮುಂದುವರಿಸಲು ಲೋಕಾಗೆ ಕೋರ್ಟ್ ಸೂಚನೆ

newsics.com ಬೆಂಗಳೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ಧರಾಮಯ್ಯಗೆ ಜನಪ್ರತಿನಿಧಿ ಕೋರ್ಟ್‌ ಬಿಗ್‌ ಶಾಕ್‌ ನೀಡಿದ್ದು, ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸಲು ಸೂಚನೆ ನೀಡಿದೆ. ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್‌ ಬಗ್ಗೆ ಸದ್ಯಕ್ಕೆ ಯಾವುದೇ ಆದೇಶವಿಲ್ಲ ಎಂದು ಕೋರ್ಟ್‌ ತಿಳಿಸಿದೆ. ಲೋಕಾಯುಕ್ತರ ಅಂತಿಮ ವರದಿಯ ಬಳಿಕವೇ ಬಿ ರಿಪೋರ್ಟ್‌ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಕೋರ್ಟ್‌ ತಿಳಿಸಿದೆ. ಅಲ್ಲದೆ, ಇಡಿ ಕೂಡ ತಕರಾರು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಕೋರ್ಟ್‌ ತಿಳಿಸಿದ್ದು, ಮೇ 7ರ ಒಳಗಾಗಿ ಲೋಕಾಯುಕ್ತ ಪೊಲೀಸರು … Continue reading Court order ಸಿಎಂಗೆ ಬಿಗ್‌ ಶಾಕ್: ಮುಡಾ ತನಿಖೆ ಮುಂದುವರಿಸಲು ಲೋಕಾಗೆ ಕೋರ್ಟ್ ಸೂಚನೆ