Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Health Tips: ಬೇಜಾರಿದ್ರೂ ಪರವಾಗಿಲ್ಲ ಸ್ವಲ್ಪ ನಕ್ಕು ಬಿಡಿ:ನಿಷ್ಕಲ್ಮಶ ನಗು ನಿಮ್ಮನ್ನು ಈ ಎಲ್ಲಾ ರೋಗಗಳಿಂದ ರಕ್ಷಿಸುತ್ತೆ!
ಲೈಫ್‌ಸ್ಟೈಲ್

Health Tips: ಬೇಜಾರಿದ್ರೂ ಪರವಾಗಿಲ್ಲ ಸ್ವಲ್ಪ ನಕ್ಕು ಬಿಡಿ:ನಿಷ್ಕಲ್ಮಶ ನಗು ನಿಮ್ಮನ್ನು ಈ ಎಲ್ಲಾ ರೋಗಗಳಿಂದ ರಕ್ಷಿಸುತ್ತೆ!

Share
1 Min Read
SHARE

newsics.com

ನಕ್ಕರೆ ಜೀವನವೇ ಸ್ವರ್ಗ ಎಂದು ಹೇಳುತ್ತಾರೆ. ಯಾವ ಮನುಷ್ಯ ಹೆಚ್ಚು ಖುಷಿಯಾಗಿರುತ್ತಾನೆ ಅವನಿಗೆ ಆಯಸ್ಸು ಹೆಚ್ಚು ಎಂಬ ಮಾತಿದೆ. ನಗುವಿನಿಂದ ಮನಸ್ಸಿನ ಬೇಸರ, ಮನಸ್ಸಿನ ಖಿನ್ನತೆ ಎಲ್ಲವೂ ದೂರವಾಗುತ್ತದೆ. ಹೀಗೆ ನಗುವಿನಿಂದ ಜೀವನ ಸುಖಮಯ ಆಗುತ್ತದೆ. ನಾವೆಲ್ಲರೂ ನಗುನಗುತ್ತಾ ಇದ್ದರೆ ಬರುವ ಕಷ್ಟಗಳನ್ನು ಸುಲಭವಾಗಿ ಎದುರಿಸಬಹುದು. ನಮಗೆ ಅನುಕೂಲಕರವಾದ ಸಂದರ್ಭವನ್ನು ನಾವೇ ಸ್ವತಹ ಸೃಷ್ಟಿ ಮಾಡಿಕೊಳ್ಳಬಹುದು.

ಮನುಷ್ಯನಿಗೆ ಬರುವ ಹಲವಾರು ಕಾಯಿಲೆಗಳಿಗೆ ಇಂದಿಗೂ ಸಹ ನಗುವಿಗಿಂತ ಒಳ್ಳೆಯ ಔಷಧಿಯಾಗಿದೆ.ನಗುವುದರಿಂದ ನಮ್ಮ ದೇಹದಲ್ಲಿ ಅನೇಕ ಪ್ರಮುಖ ಬದಲಾವಣೆಗಳಾಗುತ್ತದೆ. ಉತ್ತಮ ಹೃತ್ಪೂರ್ವಕ ನಗು ಒತ್ತಡದ ಹಾರ್ಮೋನುಗಳನ್ನು ಕಡಿಮೆ ಮಾಡಲು ಪ್ರಾರಂಭಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡುವ ಪ್ರತಿರಕ್ಷಣಾ ಕೋಶಗಳು ಮತ್ತು ಪ್ರತಿಕಾಯಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ. ಇದು ನಮ್ಮ ದೇಹದಿಂದ ತ್ಯಾಜ್ಯ ಮತ್ತು ವಿಷವನ್ನು ಹೊರಹಾಕಲು ದುಗ್ಧರಸ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ.ನಗು ನಮ್ಮ ಒತ್ತಡದ ಹಾರ್ಮೋನುಗಳನ್ನು ನಿಯಂತ್ರಿಸುತ್ತದೆ. ನಗು ನಮ್ಮ ದೇಹ ಮತ್ತು ಮನಸ್ಸನ್ನು ಶಾಂತಗೊಳಿಸುತ್ತದೆ. ಜೊತೆಗೆ ನಮ್ಮ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ.

ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ನಗುವುದನ್ನು ಅಭ್ಯಾಸ ಮಾಡಿಕೊಳ್ಳಿ. ಇದು ನಮ್ಮ ದೇಹದಲ್ಲಿನ ಕ್ಯಾಲೋರಿಗಳನ್ನು ಕಡಿಮೆ ಮಾಡುತ್ತದೆ ಮತ್ತು ನಮ್ಮ ದೇಹದ ತೂಕವೂ ಕಡಿಮೆಯಾಗುತ್ತದೆ. ನಗು ಸಹ ಒತ್ತಡವನ್ನು ಕಡಿಮೆ ಮಾಡಿ. ನಿಮಗೆ ವಿಶ್ರಾಂತಿ ನೀಡುತ್ತದೆ.ನಗು ನಮ್ಮ ರಕ್ತನಾಳಗಳ ಕಾರ್ಯವನ್ನು ಸುಧಾರಿಸುತ್ತದೆ. ಇದು ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಹೀಗಾಗಿ ಇದು ಹೃದಯಾಘಾತ ಮತ್ತು ಇತರ ಹೃದಯರಕ್ತನಾಳದ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.

ನಗುವುದು ಸಾಮಾನ್ಯ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಇದು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.ನಗುವುದರಿಂದ ಜನರು ಹೆಚ್ಚು ಧನಾತ್ಮಕವಾಗಿ ಇರುತ್ತಾರೆ. ಹಾಸ್ಯಮಯ ಸ್ವಭಾವದ ಜನರು ಹೆಚ್ಚು ಬದುಕುತ್ತಾರೆ ಎಂದು ಹೇಳಲಾಗುತ್ತದೆ. ಅಂದರೆ ನಗುವಿನಿಂದ ನಾವು ನೆಮ್ಮದಿಯಿಂದ ಇರುತ್ತೇವೆ. ನಾವು ಖುಷಿಯಾಗಿದ್ದಷ್ಟು ಆಯುಷ್ಯ ವೃದ್ಧಿಯಾಗುತ್ತದೆ.

https://www.newsics.com/2025/04/15/mirabai-chanu-elected-as-chairperson-of-indian-weightlifting-federation-athletes-commission/

TAGGED:#helath #tips #smile #happy #lifestyle
Share This Article
Facebook Twitter Copy Link Print
Previous Article ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಶನ್ ಅಥ್ಲೀಟ್ ಗಳ ಆಯೋಗದ ಅಧ್ಯಕ್ಷರಾಗಿ ಮೀರಾಬಾಯಿ ಚಾನು ಆಯ್ಕೆ
Next Article Viral Video ಈ ಹುಡುಗಿ ಸೊಳ್ಳೆ ಸಾಯಿಸಿ ಸುಮ್ಮನೇ ಕೂರೋದಿಲ್ಲ .. ಏನ್‌ ಮಾಡ್ತಾಳೆ ನೋಡಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?