Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಇದುವೇ ಮೂರನೇ ಕಣ್ಣು – ಅಣ್ಣನ ಫಸ್ಟ್‌ನೈಟ್‌ ದಿನ ಅಟ್ಟ ಏರಿ ಕುಳಿತ ತಮ್ಮ
ವೈರಲ್

Viral Video ಇದುವೇ ಮೂರನೇ ಕಣ್ಣು – ಅಣ್ಣನ ಫಸ್ಟ್‌ನೈಟ್‌ ದಿನ ಅಟ್ಟ ಏರಿ ಕುಳಿತ ತಮ್ಮ

Share
1 Min Read
SHARE

ನವದೆಹಲಿ: ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗಲು ಜನರು ಏನು ಬೇಕಾದರೂ ಮಾಡುತ್ತಾರೆ, ನಾಚಿಕೆ ಬಿಟ್ಟು ಎಂತಹ ಭಂಡ ಧೈರ್ಯಕ್ಕೂ ಕೈ ಹಾಕುತ್ತಾರೆ. ಹೆಚ್ಚು ಲೈಕ್ಸ್ ಮತ್ತು ಫಾಲೋವರ್ಸ್ ಗಳಿಗಾಗಿ ಜನರು ತಮ್ಮ ಖಾಸಗಿ ಬದುಕನ್ನು ಸಾರ್ವಜನಿಕಗೊಳಿಸಿಕೊಳ್ಳುತ್ತಿದ್ದಾರೆ.ಮದುವೆಯ ನಂತರದ ಮೊದಲ ರಾತ್ರಿ ದಂಪತಿಗಳಿಗೆ ವಿಶೇಷವಾಗಿದೆ.. ಅದು ಇಬ್ಬರ ಖಾಸಗಿ ಕ್ಷಣವಾಗಿದೆ. ಇತ್ತೀಚೆಗೆ ಯುವಜೋಡಿಯೊಂದು ತಮ್ಮ ಫಸ್ಟ್‌ನೈಟ್‌ ವ್ಲಾಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಇಲ್ಲಿ ವಧು ಮತ್ತು ವರ ಸುಂದರ ಹೂಗಳಿಂದ ಅಲಂಕರಿಸಲಾದ ಮಂಚದ ಮೇಲೆ ಕುಳಿತಿದ್ದಾರೆ. ಈ ಕೋಣೆಯ ಅಟ್ಟದ ಮೇಲೆ ಕುಳಿತ ಯುವಕ, ಜೋಡಿಯನ್ನು ಬೆರಗುಗಣ್ಣುಗಳಿಂದ ನೋಡಿದ್ದಾನೆ. ಯುವಕ ಮೇಲೆ ಕುಳಿತಿರೋದನ್ನು ನೋಡಿ ವಧು ಮತ್ತು ವರ ದಿಕ್ಕು ತೋಚದಂತೆ ಕುಳಿತಿದ್ದಾರೆ.

ವೈರಲ್ ಆಗಿರುವ ವಿಡಿಯೋವನ್ನು ‘ಹಸ್ತೆ ರಹೋ’ (@Haste__Raho) ಹೆಸರಿನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಳ್ಳಲಾಗಿದೆ. ಇದುವರೆಗೂ ವಿಡಿಯೋಗೆ 48 ಸಾವಿರಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ. ಮೂರನೇ ಕಣ್ಣು.. ಹೇ ಪಾರ್ಥ ಪ್ರೊಗ್ರಾಂ ಯಾವಾಗ ಶುರು ಮಾಡುವೆ ಎಂಬ ತಮಾಷೆಯ ಸಾಲುಗಳೊಂದಿಗೆ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

https://x.com/Haste__Raho/status/1911093301328880003

https://www.newsics.com/2025/04/15/hand-hanging-from-the-cars-bumper/

TAGGED:#viral #video #firstnight #brothers #marrige
Share This Article
Facebook Twitter Copy Link Print
Previous Article Viral Video ತಮಾಷೆ ಮಾಡಲು ಹೋಗಿ ಎಡವಟ್ಟು- ಕಾರಿನ ಡಿಕ್ಕಿಯಲ್ಲಿ ನೇತಾಡುತ್ತಿದ್ದ ಕೈ
Next Article Indian Railway ಭಾರತದ ಕೊನೆ ರೈಲು ನಿಲ್ದಾಣವಿದು! ಇದರ ವಿಶೇಷತೆಯೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?