Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Viral story ತಂದೆ ಸತ್ತು ಹತ್ತು ವರ್ಷಗಳ ಬಳಿಕ ಮಗನ ಅದೃಷ್ಟವೇ ಬದಲಾಯಿತು – ಅದೇಗೆ ಅಂತೀರಾ
Uncategorized

Viral story ತಂದೆ ಸತ್ತು ಹತ್ತು ವರ್ಷಗಳ ಬಳಿಕ ಮಗನ ಅದೃಷ್ಟವೇ ಬದಲಾಯಿತು – ಅದೇಗೆ ಅಂತೀರಾ

Share
1 Min Read
SHARE

newsics.com

ಅದೃಷ್ಟ ಯಾವಾಗ ಹೇಗೆ ಖುಲಾಯಿಸುತ್ತದೆ ಎಂದು ಹೇಳುವುದು ಕಷ್ಟ. ಯಾರ ಹಣೆಬರೆಹ ಹೇಗೋ, ರಾತ್ರಿ ಬೆಳಗಾಗುವುದರೊಳಗೆ ಬಡವ ಶ್ರೀಮಂತನಾಗಬೇಕು ಎಂದರೆ ಸಾಧ್ಯವೇ. ಭಗವಂತ ಕಣ್ಣುಬಿಟ್ಟರೆ ಏನು ಬೇಕಾದರೂ ಆಗಬಹುದು ಎಂಬುದು ಆಡುಮಾತು.

ತಂದೆ ಮರಣ ಹೊಂದಿದ ಹತ್ತು ವರ್ಷಗಳ ಬಳಿಕ ಆತನ ಅದೃಷ್ಟವೇ ಬದಲಾಗಿದೆ.

ಹೌದು ಇಲ್ಲೊಬ್ಬನಿಗೆ ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ಅದೃಷ್ಟ ಖುಲಾಯಿಸಿದೆ. ಚಿಲಿ ಯ ಎಕ್ಸೆಕ್ವಿಯಲ್ ಹಿನೊಜೋಸಾ ತನ್ನ ತಂದೆಯ ಹಳೆಯ ಪಾಸ್ ಬುಕ್ ನಿಂದಲೇ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ.

ತಂದೆ ಮರಣ ಹೊಂದಿದ ಹತ್ತು ವರ್ಷದ ಬಳಿಕ ಹಿನೊಜೋಸಾ ನಿಗೆ ತನ್ನ ತಂದೆಯ ಪಾಸ್ ಬುಕ್ ವೊಂದು ಸಿಕ್ಕಿದೆ. ಈ ಪಾಸ್‌ಬುಕ್ ಅನ್ನು 1960-70ರ ದಶಕದ್ದಾಗಿತ್ತು. ಹೌದು, ಮನೆ ಸ್ವಚ್ಛಗೊಳಿಸುತ್ತಿದ್ದಾಗ ಈ ಪಾಸ್ ಬುಕ್ ಸಿಕ್ಕಿದ್ದು, ವೇಸ್ಟ್ ಕಾಗದ ಎಂದುಕೊಂಡು ಅದರ ಬಗ್ಗೆ ಅಷ್ಟೇನು ತಲೆ ಕೆಡಿಸಿಕೊಳ್ಳಲಿಲ್ಲ. ಆಮೇಲೆ ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ತಂದೆಯ ಪಾಸ್ ಬುಕ್ ಎಂದು ತಿಳಿಯಿತು. ಮಗನಿಗೆ ಗೊತ್ತಿಲ್ಲದ್ದಂತೆ ಆತನ ಹೆಸರಿನಲ್ಲಿ 1.40 ಲಕ್ಷ (ಚಿಲಿಯ ಪೈಸೆಗಳಲ್ಲಿ) ಠೇವಣಿ ಇಟ್ಟಿದ್ದರು ಎನ್ನುವುದು ತಿಳಿಯಿತು.

ಹೀಗಾಗಿ ಈ ಬಗ್ಗೆ ಬ್ಯಾಂಕ್ ಗೆ ತೆರಳಿ ಈ ಬಗ್ಗೆ ವಿಚಾರಿಸಿದ ಮೇಲೆ ತಂದೆ ಮರಣ ಹೊಂದಿ ಹತ್ತು ವರ್ಷವಾಗಿದ್ದ ಕಾರಣ ಅವರ ಬ್ಯಾಂಕ್ ಖಾತೆಯೂ ಕ್ಲೋಸ್ ಆಗಿದೆ ಎನ್ನುವುದು ತಿಳಿಯಿತು. ಕೊನೆಗೆ ತನ್ನ ಹೆಸರಿನಲ್ಲಿ ಇಟ್ಟಿದ್ದ ಹಣವು ತನ್ನ ಕೈ ಸೇರುವುದು ಕನಸು ಎಂದುಕೊಂಡೆ ಸುಮ್ಮನೆಯಾದರು. ಆದರೆ ಈ ಹಳೆಯ ಪಾಸ್ ಬುಕ್ ನಲ್ಲಿ ಸ್ಟೇಟ್ ಗ್ಯಾರಂಟಿಡ್ ಎಂದು ಬರೆದಿತ್ತು. ಈ ಹೇಳಿಕೆಯಂತೆ ಬ್ಯಾಂಕ್ ಹಣವನ್ನು ನೀಡದಿದ್ದರೆ, ಸರ್ಕಾರವು ಆ ಹಣವನ್ನು ನಿಡುತ್ತದೆ ಎನ್ನುವುದಗಿತ್ತು. ಹೀಗಾಗಿ ಎಕ್ಸೆಕ್ವಿಯಲ್ ಹಿನೊಜೋಸಾ ಹಣವನ್ನು ಮರಳಿ ಪಡೆಯಲು ಸಾಕಷ್ಟು ಪ್ರಯತ್ನ ಪಟ್ಟರೂ ಸರ್ಕಾರವು ತಂದೆಯು ತನ್ನ ಹೆಸರಿನಲ್ಲಿಟ್ಟ ಠೇವಣಿ ಹಣವನ್ನು ನೀಡಲು ಮುಂದಾಗಿರಲಿಲ್ಲ. ಕೊನೆಗೆ ತನ್ನ ತಂದೆ ಠೇವಣಿ ಇಟ್ಟಿದ್ದ ಹಣವನ್ನು ಮರಳಿ ಪಡೆಯುವ ಸಲುವಾಗಿ ಕಾನೂನಿನ ಮೊರೆ ಹೋಗಿದ್ದು ಆತನ ಅದೃಷ್ಟವೇ ಬದಲಾಗಿದೆ.

https://www.newsics.com/2025/04/15/ed-files-chargesheet-against-sonia-gandhi-rahul-gandhi/

TAGGED:#years #father's #deaththe #son's #fate #changed
Share This Article
Facebook Twitter Copy Link Print
Previous Article Big News ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: , ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ
Next Article ಇದೇ ಕಾರಣಕ್ಕೆ ಕೆಲವರಿಗೆ ರಾತ್ರಿ ಸರಿಯಾಗಿ ನಿದ್ದೆ ಬರದಿರುವುದು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?