Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shami no more ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿದ್ದ ಹಿರಿಯ ಪತ್ರಕರ್ತ ಶಾಮಿ ಇನ್ನಿಲ್ಲ
ಕರ್ನಾಟಕಪ್ರಮುಖ

Shami no more ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿದ್ದ ಹಿರಿಯ ಪತ್ರಕರ್ತ ಶಾಮಿ ಇನ್ನಿಲ್ಲ

Share
0 Min Read
SHARE

newsics.com

ಬೆಂಗಳೂರು: ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿದ್ದ ಹಿರಿಯ ಪತ್ರಕರ್ತ ಶಾಮಿ (ಎಸ್‌.ಕೆ. ಶ್ಯಾಮ್‌ಸುಂದರ್‌) (72) ಸೋಮವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೆಲ ದಿನಗಳ ಹಿಂದೆ ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ಯಾಮ್‌ಸುಂದರ್‌ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದರು. ಕನ್ನಡಪ್ರಭ, ಒನ್ ಇಂಡಿಯಾದಲ್ಲಿ ಕಾರ್ಯನಿರ್ವಹಿಸಿದ್ದ ಶ್ಯಾಮ್‌ಸುಂದರ್‌ ಡಿಜಿಟಲ್ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿದ್ದರು. ಪತ್ರಕರ್ತರ ಬಳಗದಲ್ಲಿ ಶಾಮಿ ಎಂದೇ ಜನಪ್ರಿಯರಾಗಿದ್ದರು.

ಅವಿವಾಹಿತರಾಗಿದ್ದ ಶ್ಯಾಮ್‌ಸುಂದರ್‌ ಅವರು ಎದ್ದೇಳು ಮಂಜುನಾಥ ಸಿನಿಮಾದಲ್ಲಿ ಬ್ಯಾಂಕ್ ಮ್ಯಾನೇಜರ್ ಪಾತ್ರವನ್ನೂ ನಿರ್ವಹಿಸಿದ್ದರು.

Pet dog ಸಾಕುನಾಯಿಗೆ ಬಟ್ಟೆ ಖರೀದಿಸಲು ಜಪಾನ್‌, ಕೊರಿಯಾಕ್ಕೆ ಹೋಗ್ತಾಳೆ ಈ ಮಹಿಳೆ

860ಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದರೂ ಜೀವನ ನಡೆಸೋದೇ ಕಷ್ಟ ಆಗಿತ್ತು

TAGGED:#Veteran journalist #Shami #digital #journalism #no more # Bangalore #newsics #news
Share This Article
Facebook Twitter Copy Link Print
Previous Article Snake Bite : ಬೇಸಿಗೆಯಲ್ಲಿ ಹಾವು ಕಚ್ಚಿದ ತಕ್ಷಣ ಹೀಗೆ ಮಾಡಿ
Next Article Pregnancy tips ಗರ್ಭದಲ್ಲಿರುವ ಮಗುವನ್ನು ಚುರುಕುಗೊಳಿಸಲು ಗರ್ಭಿಣಿಯರು ಏನೆಲ್ಲಾ ಮಾಡಬೇಕು?

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?