Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೋವಿ ಅಭಿವೃದ್ಧಿ ನಿಗಮ ಹಗರಣ ಕೇಸ್: ಮಾಜಿ ಎಂಡಿ ಲೀಲಾವತಿ ಆರೆಸ್ಟ್
ದೇಶ

ಭೋವಿ ಅಭಿವೃದ್ಧಿ ನಿಗಮ ಹಗರಣ ಕೇಸ್: ಮಾಜಿ ಎಂಡಿ ಲೀಲಾವತಿ ಆರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂ. ಹಗರಣಕ್ಕೆ ಸಂಬಂಧಿಸಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಹಿಂದಿನ ಮತ್ತೊಬ್ಬ ನಿರ್ದೇಶಕ ಬಿ.ಕೆ.ನಾಗರಾಜಪ್ಪ ಅವರನ್ನು ಇ.ಡಿ ಈಗಾಗಲೇ ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಲೀಲಾವತಿ ಅವರನ್ನು ಸಹ ಬಂಧಿಸಲಾಗಿದೆ.

ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿಯಲ್ಲಿ ಲಕ್ಷಾಂತರ ರು. ಸಾಲ ಕೊಡಿಸುವುದಾಗಿ ಅಧಿಕಾರಿಗಳಿಂದ ಜನರಿಗೆ ಆಮಿಷ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ಹಣ ದುರ್ಬಳಕೆ ಆರೋಪ ಸಾರ್ವಜನಿಕರ ದಾಖಲೆಗಳನ್ನು ಬಳಸಿಕೊಂಡು ಅವರ ಹೆಸರಲ್ಲಿ ಸಾಲ ಪಡೆದು ವಂಚಿಸಿದ್ದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

https://www.newsics.com/2025/04/16/fitness-influencer-runs-next-to-a-moving-train/

TAGGED:#BhoviDevelopment #Corporation #scam #case #Director #Leelavathi #arrest
Share This Article
Facebook Twitter Copy Link Print
Previous Article Viral ಚಲಿಸುವ ರೈಲಿನ ಪಕ್ಕದಲ್ಲಿ ಓಡಿದ ಫಿಟ್ ನೆಸ್ ಇನ್ಫ್ಲುಯೆನ್ಸರ್ : ವೈರಲ್ ವಿಡಿಯೋ ನೋಡಿ
Next Article ರಜತ್ 2ನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ :ವಿನಯ್‌ಗೆ 500 ರೂ. ದಂಡ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?