Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > US-China Tariff War ನಮಗೆ ಮರ್ಯಾದೆ ಕೊಡುವುದಿದ್ದರೆ ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದು ಚೀನಾ
ವಿದೇಶ

US-China Tariff War ನಮಗೆ ಮರ್ಯಾದೆ ಕೊಡುವುದಿದ್ದರೆ ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದು ಚೀನಾ

Share
1 Min Read
SHARE

ಚೀನಾ ನಡುವಿನ ಸುಂಕ ಸಮರವು ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಅಮೆರಿಕದ ಪ್ರತೀಕಾರದ ಸುಂಕದ ಬದಲಿಗೆ ಚೀನಾ ಕೂಡ ಪ್ರತೀಕಾರದ ಕ್ರಮ ತೆಗೆದುಕೊಳ್ಳುತ್ತಲೇ ಬಂದಿದೆ. ಏಟಿಗೆ ಎದುರೇಟು ಎಂಬಂತೆ, ಅಮೆರಿಕದ ಪ್ರತಿ ನಡೆಗೂ ಚೀನಾ ತಕ್ಕ ಉತ್ತರ ನೀಡುತ್ತಿದೆ.ಇದೀಗ ಅಮೆರಿಕವು ಚೀನಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲಿನ ಸುಂಕವನ್ನು ಬರೋಬ್ಬರಿ ಶೇ.245ಕ್ಕೆ ಹೆಚ್ಚಿಸಿದೆ.

ಇದರ ನಡುವೆ ಅಮೆರಿಕದೊಂದಿಗೆ ಸುಖದ ಬಗ್ಗೆ ಮಾತುಕತೆ ಆರಂಭಿಸಲು ಚೀನಾ ಕೆಲವು ಷರತ್ತುಗಳನ್ನು ಮುಂದಿಟ್ಟಿದೆ. ಡೊನಾಲ್ಡ್ ಟ್ರಂಪ್ ನಮಗೆ ಗೌರವ ತೋರಿಸಬೇಕೆಂದು ಬಯಸುತ್ತೇವೆ. ನಮಗೆ ಮರ್ಯಾದೆ ಕೊಡುವುದಿದ್ದರೆ ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದು ಚೀನಾ ಅಮೆರಿಕಕ್ಕೆ ಹೇಳಿದೆ.

ಅಮೆರಿಕದ ನಿರ್ಬಂಧಗಳು ಮತ್ತು ತೈವಾನ್‌ಗೆ ಸಂಬಂಧಿಸಿದಂತೆ ಚೀನಾದ ಕಳವಳಗಳನ್ನು ಪರಿಹರಿಸುವ ಇಚ್ಛೆಯೊಂದಿಗೆ ಹೆಚ್ಚು ಸ್ಥಿರವಾದ ಯುಎಸ್ ನಿಲುವು ಚೀನಾ ಮುಂದಿಟ್ಟಿರುವ ಇತರ ಷರತ್ತುಗಳಲ್ಲಿ ಸೇರಿವೆ.

https://www.newsics.com/2025/04/16/the-hand-is-burning-gold/

TAGGED:#US #China #TariffWar #trump #international
Share This Article
Facebook Twitter Copy Link Print
Previous Article Gold Rate ಕೈ ಸುಡುತ್ತಿದೆ ಬಂಗಾರ- ಮತ್ತೆ ಚಿನ್ನದ ಬೆಲೆ ಏರಿಕೆ
Next Article Viral Video ಕರುಳು ಹಿಂಡುವ ದೃಶ್ಯ : ಮಗುವಿನ ಕಣ್ಣೆದುರೇ ಕೊಚ್ಚಿ ಹೋದ ತಾಯಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?