Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಚಲಿಸುವ ರೈಲಿನ ಪಕ್ಕದಲ್ಲಿ ಓಡಿದ ಫಿಟ್ ನೆಸ್ ಇನ್ಫ್ಲುಯೆನ್ಸರ್ : ವೈರಲ್ ವಿಡಿಯೋ ನೋಡಿ
ವೈರಲ್

Viral ಚಲಿಸುವ ರೈಲಿನ ಪಕ್ಕದಲ್ಲಿ ಓಡಿದ ಫಿಟ್ ನೆಸ್ ಇನ್ಫ್ಲುಯೆನ್ಸರ್ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಸೋಶಿಯಲ್ ಮಿಡಿಯಾದಲ್ಲಿ ಹಲವು ವಿಧದ ವಿಡಿಯೊಗಳು ವೈರಲ್ ಆಗುತ್ತಿರುತ್ತದೆ. ಈ ಹಿಂದೆ ಪ್ರೇಮಿಗಳು, ವಧು-ವರರು, ಸ್ನೇಹಿತರು ಜೊತೆ ಸೇರಿ ನೃತ್ಯ ಮಾಡಿದ ಹಲವಾರು ವಿಡಿಯೊಗಳು ವೈರಲ್ ಆಗಿದ್ದವು. ಇದೀಗ ಎದೆ ಝಲ್ ಎನಿಸುವ ವಿಡಿಯೋ ಒಂದು ವೈರಲ್ ಆಗಿದೆ.

ಹೌದು ದೆಹಲಿ ಮೂಲದ ಫಿಟ್ ನೆಸ್ ಇನ್ಫ್ಲುಯೆನ್ಸರ್ ರೊಬ್ಬರು ಚಲಿಸುವ ರೈಲಿ ಸೆಡ್ಡು ಹೊಡೆದು ಓಟಕ್ಕೆ ಇಳಿದಿದ್ದಾರೆ. ಈ ವಿಡಿಯೋವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ದೆಹಲಿ ಮೂಲದ ಫಿಟ್‌ನೆಸ್ ಇನ್ಫ್ಲುಯೆನ್ಸರ್ ರೈಲಿನ ಜೊತೆ ಓಡುವ ವಿಡಿಯೋವನ್ನು ಮಾಡಿದ್ದಾರೆ. piku singh ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದು, ಇದಕ್ಕೆ ‘ರೈಲಿನ ಜೊತೆ ಓಡುತ್ತಿದ್ದೇನೆ’ ಎಂದು ಶೀರ್ಷಿಕೆಯನ್ನು ನೀಡಿದ್ದಾರೆ. ಈ ವಿಡಿಯೋದಲ್ಲಿ ರೈಲು ವೇಗವಾಗಿ ಬರುತ್ತಿರುವುದು ನೋಡಬಹುದು. ಫಿಟ್ ನೆಸ್ ಇನ್ಫ್ಲುಯೆನ್ಸರ್ ರಾದ ಪಿಕು ಸಿಂಗ್ ಈ ರೈಲಿನ ಪಕ್ಕದಲ್ಲಿರುವ ಹಳಿಯ ಮೇಲೆ ಓಡುತ್ತಿದ್ದಾರೆ.

ಆದರೆ ಈ ವಿಡಿಯೋ ಬಿಸಿ ಚರ್ಚೆಗೆ ನಾಂದಿ ಹಾಡಿದೆ. ಕೆಲವರು ಆಕೆಯ ಫಿಟ್ನೆಸ್ ಅನ್ನು ಮೆಚ್ಚಿಕೊಂಡರೆ, ಇನ್ನು ಹಲವರು ಈ ಸಾಹಸವನ್ನು ಖಂಡಿಸಿ, ಅದರ ಅಪಾಯಗಳನ್ನು ತಿಳಿಸಿದ್ದಾರೆ.

https://www.instagram.com/reel/DIRAydCyU9d/?igsh=MWhmc3ByZ2t2emxxaw==

https://www.newsics.com/2025/04/16/age-relaxation-for-1st-class-admission/

TAGGED:#viral #video #Fitness #influencer #train #running
Share This Article
Facebook Twitter Copy Link Print
Previous Article 1ನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲಿಕೆ ;ಶಿಕ್ಷಣ ಸಚಿವ ಘೋಷಣೆ
Next Article ಭೋವಿ ಅಭಿವೃದ್ಧಿ ನಿಗಮ ಹಗರಣ ಕೇಸ್: ಮಾಜಿ ಎಂಡಿ ಲೀಲಾವತಿ ಆರೆಸ್ಟ್

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?