Viral ಚಲಿಸುವ ರೈಲಿನ ಪಕ್ಕದಲ್ಲಿ ಓಡಿದ ಫಿಟ್ ನೆಸ್ ಇನ್ಫ್ಲುಯೆನ್ಸರ್ : ವೈರಲ್ ವಿಡಿಯೋ ನೋಡಿ
newsics.com ಸೋಶಿಯಲ್ ಮಿಡಿಯಾದಲ್ಲಿ ಹಲವು ವಿಧದ ವಿಡಿಯೊಗಳು ವೈರಲ್ ಆಗುತ್ತಿರುತ್ತದೆ. ಈ ಹಿಂದೆ ಪ್ರೇಮಿಗಳು, ವಧು-ವರರು, ಸ್ನೇಹಿತರು ಜೊತೆ ಸೇರಿ ನೃತ್ಯ ಮಾಡಿದ ಹಲವಾರು ವಿಡಿಯೊಗಳು ವೈರಲ್ ಆಗಿದ್ದವು. ಇದೀಗ ಎದೆ ಝಲ್ ಎನಿಸುವ ವಿಡಿಯೋ ಒಂದು ವೈರಲ್ ಆಗಿದೆ. ಹೌದು ದೆಹಲಿ ಮೂಲದ ಫಿಟ್ ನೆಸ್ ಇನ್ಫ್ಲುಯೆನ್ಸರ್ ರೊಬ್ಬರು ಚಲಿಸುವ ರೈಲಿ ಸೆಡ್ಡು ಹೊಡೆದು ಓಟಕ್ಕೆ ಇಳಿದಿದ್ದಾರೆ. ಈ ವಿಡಿಯೋವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೆಹಲಿ ಮೂಲದ ಫಿಟ್‌ನೆಸ್ ಇನ್ಫ್ಲುಯೆನ್ಸರ್ ರೈಲಿನ ಜೊತೆ ಓಡುವ … Continue reading Viral ಚಲಿಸುವ ರೈಲಿನ ಪಕ್ಕದಲ್ಲಿ ಓಡಿದ ಫಿಟ್ ನೆಸ್ ಇನ್ಫ್ಲುಯೆನ್ಸರ್ : ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed