Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಕರುಳು ಹಿಂಡುವ ದೃಶ್ಯ : ಮಗುವಿನ ಕಣ್ಣೆದುರೇ ಕೊಚ್ಚಿ ಹೋದ ತಾಯಿ
ವೈರಲ್

Viral Video ಕರುಳು ಹಿಂಡುವ ದೃಶ್ಯ : ಮಗುವಿನ ಕಣ್ಣೆದುರೇ ಕೊಚ್ಚಿ ಹೋದ ತಾಯಿ

Share
1 Min Read
SHARE

newsics.com

ಉತ್ತರಾಖಂಡ : ರೀಲ್ಸ್ ಮಾಡೋ ಚಟ ನಮ್ಮ ಜನರಿಗೆ ಎಷ್ಟು ಅಂಟಿದೆ ಅಂದ್ರೆ ಹೋದ ಹೋದಲ್ಲಿ, ಕಂಡ ಕಂಡಲ್ಲಿ ರೀಲ್ಸ್ ಮಾಡ್ತಾರೆ. ದಿಢೀರ್‍‌ ಎಂದು ಫೇಮಸ್‌ ಆಗಲು ಕಾಣುವ ಮಾರ್ಗ ಇದೊಂದೇ. ರೀಲ್ಸ್‌ ಮಾಡುವವರ ಸಂಖ್ಯೆ ಹೆಚ್ಚುತ್ತಿದ್ದಂತೆಯೇ, ಕಾಂಪಿಟೇಷನ್‌ ಕೂಡ ಜಾಸ್ತಿಯಾಗುತ್ತಿದೆ. ಅದಕ್ಕಾಗಿಯೇ ಕೆಲವರು ವಿಭಿನ್ನ ರೀತಿಯಲ್ಲಿ ರೀಲ್ಸ್‌ ಮಾಡುವ ತವಕದಲ್ಲಿ ಇರುತ್ತಾರೆ. ಇದೇ ಕಾರಣಕ್ಕೆ ಎಷ್ಟೋ ಮಂದಿ ಅಪಾಯಕಾರಿ ಎನ್ನುವ ರೀಲ್ಸ್‌ ಮಾಡಿ ಜೀವ ಕಳೆದುಕೊಂಡವರಿದ್ದಾರೆ. ಇದೀಗ ಅಂತಹಾದುದೇ ಒಂದು ಘಟನೆ ಉತ್ತರಾಖಂಡ ಉತ್ತರಾಕಾಶಿಯ ಮಣಿಕರ್ಣಿಕಾ ಘಾಟ್‌ನಲ್ಲಿ ನಡೆದಿದೆ..

ರೀಲ್ಸ್ ಮಾಡುವ ಭರದಲ್ಲಿ ಆಯತಪ್ಪಿ ಗಂಗಾ ನದಿಯ ಪ್ರವಾಹಕ್ಕೆ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ. ಈ ಭೀಕರ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಮಹಿಳೆಯು ರೀಲ್ಸ್ ಮಾಡುವುದಕ್ಕಾಗಿ ನೀರಿನ ಆಳಕ್ಕೆ ಇಳಿಯುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಅಷ್ಟರಲ್ಲಿ ಕಾಲು ಜಾರಿ ಪ್ರಬಲ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಆಕೆಯ ಮಗು “ಅಮ್ಮ” ಎಂದು ಜೋರಾಗಿ ಅಳುತ್ತಿರುವ ದೃಶ್ಯವು ಕರುಳು ಹಿಂಡುವಂತಿದೆ. ವರದಿಯ ಪ್ರಕಾರ, ಈವರೆಗೆ ಪೊಲೀಸರು ಮಹಿಳೆಯ ಮೃತದೇಹವನ್ನು ಪತ್ತೆ ಮಾಡಲಾಗಿಲ್ಲ.

https://x.com/jagriti23091982/status/1912344306259468291?ref_src=twsrc%5Etfw%7Ctwcamp%5Etweetembed%7Ctwterm%5E1912344306259468291%7Ctwgr%5Ef44951bc0aeada5532c714c232d9e85031dc38c6%7Ctwcon%5Es1_c10&ref_url=https%3A%2F%2Fkannadadunia.com%2Freel-turns-tragic-woman-drowns-in-ganga-at-uttarkashis-manikarnika-ghat-while-making-video-disturbing-visuals-surface%2F

https://www.newsics.com/2025/04/16/china-says-we-are-ready-for-talks-if-we-are-respected/

TAGGED:#viral #video #mother #death #reels
Share This Article
Facebook Twitter Copy Link Print
Previous Article US-China Tariff War ನಮಗೆ ಮರ್ಯಾದೆ ಕೊಡುವುದಿದ್ದರೆ ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದು ಚೀನಾ
Next Article ATM on the train! ರೈಲಲ್ಲೇ ಎಟಿಎಂ! ಪ್ರಯಾಣಿಸುವಾಗಲೇ ನೀವು ಹಣ ಡ್ರಾ ಮಾಡಬಹುದು! ವಿಡಿಯೋ ನೋಡಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?