Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರಜತ್ 2ನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ :ವಿನಯ್‌ಗೆ 500 ರೂ. ದಂಡ
ಮನರಂಜನೆ

ರಜತ್ 2ನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ :ವಿನಯ್‌ಗೆ 500 ರೂ. ದಂಡ

Share
1 Min Read
SHARE

newsics.com

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್‌ಗೆ 14 ದಿನ ನ್ಯಾಯಾಂಗ ಬಂಧನಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದ್ದಾರೆ. ಇನ್ನೂ ವಿನಯ್‌ಗೆ 500 ರೂ. ದಂಡ ವಿಧಿಸುವ ಮೂಲಕ ರಿಲೀಫ್ ಕೊಟ್ಟಿದೆ.

ರೀಲ್ಸ್ ಕೇಸ್‌ನಲ್ಲಿ ಈಗಾಗಲೇ ರಜತ್ ಅವರು ಒಮ್ಮೆ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಂತರ ಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನಿನ ಷರತ್ತಿನಲ್ಲಿ ನ್ಯಾಯಾಲಯ ಪ್ರತಿ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಆದ್ರೆ ರಜತ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ರಜತ್ ವಿರುದ್ಧ ವಾರೆಂಟ್ ಹೊರಡಿಸಿತ್ತು.

ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು.

ಈ ರೀಲ್ಸ್ ಪ್ರಕರಣದಲ್ಲಿ ಆರೋಪಿ ವಿನಯ್ ಗೌಡ ಅವರಿಗೆ ಇಂದು ರಿಲೀಫ್ ಸಿಕ್ಕಿದೆ. ರಜತ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಮತ್ತೊಮ್ಮೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

https://www.newsics.com/2025/04/16/bhovi-development-corporation-scam-case-director-leelavathi-arrested/

TAGGED:#Rajat #vinay #biggboss #reels #ParappaAgraharaJail
Share This Article
Facebook Twitter Copy Link Print
Previous Article ಭೋವಿ ಅಭಿವೃದ್ಧಿ ನಿಗಮ ಹಗರಣ ಕೇಸ್: ಮಾಜಿ ಎಂಡಿ ಲೀಲಾವತಿ ಆರೆಸ್ಟ್
Next Article Office Holiday ಮಗು ಮಾಡಿಕೊಳ್ಳಲು ವಾರದಲ್ಲಿ ನಾಲ್ಕು ದಿನ ರಜೆ ಕೊಟ್ಟ ಕಂಪೆನಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?