Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಭೀಕರ ಗಾಳಿಗೆ ದೇವಸ್ಥಾನದ ಧ್ವಜಸ್ತಂಭ ಧರೆಗೆ : ಮೂರ್ತಿಯನ್ನು ಅಪ್ಪಿ ಹಿಡಿದು ಕುಳಿತ ಅರ್ಚಕರು
ಕರ್ನಾಟಕ

ಭೀಕರ ಗಾಳಿಗೆ ದೇವಸ್ಥಾನದ ಧ್ವಜಸ್ತಂಭ ಧರೆಗೆ : ಮೂರ್ತಿಯನ್ನು ಅಪ್ಪಿ ಹಿಡಿದು ಕುಳಿತ ಅರ್ಚಕರು

Share
1 Min Read
SHARE

newsics.com

ಹಿರಿಯಡಕ: ಪುರಾತನ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವ ಸನ್ನಿಧಿಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಗಾಳಿಗೆ, ದೇವಳದ ಧ್ವಜಸ್ತಂಭವು ಬುಡಸಮೇತ ಧರೆಗುರುಳಿದ ಘಟನೆ ನಡೆದಿದೆ‌. ಗಾಳಿ ಮಳೆಗೆ ದೇವರ ರಥವೇ ಬೀಳುವ ಪರಿಸ್ಥಿತಿಯಲ್ಲಿದ್ದಾಗ ಅರ್ಚಕರು ದೇವರ ಬಲಿಮೂರ್ತಿಯನ್ನು ಅಪ್ಪಿ ಹಿಡಿದು ರಥದಲ್ಲಿ ಕುಳಿತು ಪ್ರಾರ್ಥಿಸುತ್ತಿದ್ದರು

ಧ್ವಜ ಸಹಿತ ಸ್ತಂಭ ಬಿದ್ದ ಬಳಿಕ ತಾತ್ಕಾಲಿಕವಾಗಿ ಅಡಿಕೆ ಮರವನ್ನು ಧ್ವಜಸ್ತಂಭವಾಗಿ ನೆಟ್ಟು, ಧಾರ್ಮಿಕ ವಿಧಿಗಳನ್ನು ನಡೆಸಿ ದೇವರಿಗೆ ಕಲಶ ಪ್ರೋಕ್ಷಣೆಯನ್ನು ಮಾಡಿ ರಥೋತ್ಸವ ವನ್ನು ನೆರವೇರಿಸಲಾಯಿತು. ಮುರಿದು ಬಿದ್ದ ಧ್ವಜಸ್ತಂಭಕ್ಕೆ ಸುಮಾರು ನೂರು ವರ್ಷ ಆಗಿರ ಬಹುದು ಎಂದು ಅಂದಾಜಿಸಲಾಗಿದೆ.

ಮಧ್ಯಾಹ್ನ ರಥಾರೋಹಣ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಇದ್ದುದರಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಆದರೆ ಯಾವುದೇ ಹಾನಿಯಾಗಲಿಲ್ಲ. ಅಲ್ಲದೆ ಯಾವುದೇ ಕಟ್ಟಡಕ್ಕೂ ಹಾನಿಯಾಗದೆ ಒಂದು ಮೂಲೆಗೆ ಧ್ವಜಸ್ತಂಭ ಬಿದ್ದಿರುವುದು ವಿಶೇಷ ಎಂಬ ಮಾತು ಕೇಳಿಬಂದಿದೆ.

https://www.newsics.com/2025/04/16/sslc-results-to-be-declared-in-the-first-week/

TAGGED:#temple #flagpole #toppled #fiercewind #udupi
Share This Article
Facebook Twitter Copy Link Print
Previous Article SSLC Result 2025 ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Next Article Viral ಸುರಕ್ಷತಾ ಪಾಠವನ್ನೇ ಹಾಸ್ಯಮಯವಾಗಿಸಿದ ಏರ್ ಹೋಸ್ಟೆಸ್ – ವೈರಲ್ ವಿಡಿಯೋ ನೋಡಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?