Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!
ಕರ್ನಾಟಕ

ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!

Share
1 Min Read
SHARE

newsics.com

ಬೆಂಗಳೂರು: ಮೆಟ್ರೋ ಕಾಮಗಾರಿಗೆ ಕೊಂಡೊಯ್ಯುತ್ತಿದ್ದ ವಯಾಡೆಕ್ಟ್ ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ನಡೆದಿದೆ.

ಖಾಸಿಂ ಸಾಬ್ ಮೃತ ಆಟೋ ಚಾಲಕ. ಈತ ಮೂಲತಃ ಹೆಗಡೆನಗರದ ನಿವಾಸಿ. ಪ್ಯಾಸೆಂಜರ್ ಪಿಕ್ ಮಾಡಿಕೊಂಡು ನಾಗವಾರದ ಕಡೆಗೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ತಡರಾತ್ರಿ 12:05 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಆದ್ರೆ ಆಟೋದಲ್ಲಿದ್ದ ಪ್ಯಾಸೆಂಜರ್‌ ಕೊಂಚದರಲ್ಲೇ ಎಸ್ಕೇಪ್‌ ಆಗಿದ್ದಾರೆ.

ಮೆಟ್ರೋ ತಡೆಗೋಡೆ ನಿರ್ಮಾಣಕ್ಕಾಗಿ ಬೃಹತ್‌ ಗಾತ್ರದ ವಯಾಡೆಕ್ಟ್ (ಸಿಮೆಂಟ್‌ ಗೋಡೆ) ಕೊಂಡೊಯ್ಯಲಾಗುತ್ತಿತ್ತು. ಏರ್ಪೋಟ್ ಮಾರ್ಗದ ಮೆಟ್ರೋ ಕಾಮಗಾರಿಗಾಗಿ 18 ಚಕ್ರದ ದೊಡ್ಡ ಲಾರಿಯಲ್ಲಿ ವಯಾಡೆಕ್ಟ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಕೋಗಿಲು ಕ್ರಾಸ್‌ನಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ಲಾರಿಯೇ ಎರಡು ತುಂದಾಗಿದೆ. ಪರಿಣಾಮ ವಯಾಡೆಕ್ಟ್‌ ನೆಲಕ್ಕುರುಳಿದೆ.

ಲಾರಿ ಪಕ್ಕದಲ್ಲೇ ಇದ್ದ ಆಟೋ ಮೇಲೆ ವಯಾಡೆಕ್ಟ್‌ ಬಿದ್ದಿದೆ. ಲಾರಿ ತುಂಡಾಗಿ ವಯಾಡೆಕ್ಟ್‌ ಬೀಳುತ್ತಿದ್ದಂತೆ ಆಟೋದಲ್ಲಿದ್ದ ಪ್ಯಾಸೆಂಜರ್‌ ತಕ್ಷಣಕ್ಕೆ ಇಳಿದು ಓಡಿಹೋಗಿದ್ದಾರೆ, ಆದ್ರೆ, ಚಾಲಕ ಇಳಿಯುವಷ್ಟರಲ್ಲಿ ಆಟೋ ಮೇಲೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಸಹ ಸಂಪೂರ್ಣ ಅಪ್ಪಚ್ಚಿಯಾಗಿದೆ.

https://www.newsics.com/2025/04/16/these-simple-tips-can-enhance-the-beauty-of-your-face/

TAGGED:#banglore #death #driver #accidnet #metroo
Share This Article
Facebook Twitter Copy Link Print
Previous Article Face Care ಈ ಸಿಂಪಲ್‌ ಟಿಪ್ಸ್‌ನಿಂದ ಮುಖದ ಸೌಂದರ್ಯ ಹೆಚ್ಚಿಸಬಹುದು
Next Article Rain Alert: ಮುಂದಿನ 48 ಗಂಟೆಗಳಲ್ಲಿ ಭಾರೀ ಗಾಳಿ ಸಹಿತ ಮಳೆಯ ಎಚ್ಚರಿಕೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?