Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 50 ಕೋಟಿ ರೂ. ಮೌಲ್ಯದ ಶ್ವಾನ ಖರೀದಿ ಮಾಡಿದ್ದ ಮಾಲೀಕನ ಮನೆ ಮೇಲೆ ಇಡಿ ದಾಳಿ: ಬಯಲಾಯ್ತು ಸತ್ಯ
ಕರ್ನಾಟಕ

50 ಕೋಟಿ ರೂ. ಮೌಲ್ಯದ ಶ್ವಾನ ಖರೀದಿ ಮಾಡಿದ್ದ ಮಾಲೀಕನ ಮನೆ ಮೇಲೆ ಇಡಿ ದಾಳಿ: ಬಯಲಾಯ್ತು ಸತ್ಯ

Share
1 Min Read
SHARE

newsics.com

ಬೆಂಗಳೂರು: ಕ್ಯಾಡಬಾಂಬ್ ಒಕಾಮಿ ಎಂಬ ಅಪರೂಪದ “ವೂಲ್ಫ್‌ಡಾಗ್” ಗೆ 50 ಕೋಟಿ ರೂ. ನಾಯಿ ಖರೀದಿಸಿದ್ದೇನೆ ಎಂದು ಹೇಳಿಕೆ ನೀಡಿದ್ದ ಬೆಂಗಳೂರು ಮೂಲದ ಶ್ವಾನ ಪ್ರೇಮಿಯೊಬ್ಬರು ಎಂಬವರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ, ಮನೆಯ ಮೇಲೆ ದಾಳಿ ನಡೆಸಿದೆ. ಈ ವೇಳೆ ಹಲವು ಸತ್ಯಗಳು ಬಹಿರಂಗವಾಗಿದೆ.

ಜೆಪಿ ನಗರದಲ್ಲಿರುವ ಸತೀಶ್‌ನ ನಿವಾಸದ ಮೇಲೆ ಇಡಿ ಅಧಿಕಾರಿಗಳ ತಂಡವು ಬುಧವಾರ ಬೆಳಗ್ಗೆ ದಾಳಿ ನಡೆಸಿತು. ಈ ವೇಳೆ ಮನೆಯಲ್ಲಿ ವಿವಿಧ ದಾಖಲೆಗಳು ಮತ್ತು ಆಸ್ತಿಗಳನ್ನು ಪರಿಶೀಲನೆ ನಡೆಸಲಾಯಿತು. ಸತೀಶ್‌ನ ಹೇಳಿಕೆಯಂತೆ ಕಾಕೇಸಿಯನ್ ಶೆಫರ್ಡ್ ತಳಿಯ ನಾಯಿಯ ಬೆಲೆ 50 ಕೋಟಿ ಸುಳ್ಳು ಎಂದು ತಿಳಿದು ಬಂದಿದೆ.

ಬೇರೆಯವರಿಂದ ನಾಯಿಗಳನ್ನ ಬಾಡಿಗೆ ಪಡೆದು ಸತೀಶ್‌ ವಿಡಿಯೋ ಮಾಡಿಕೊಳ್ಳುತ್ತಿದ್ದ. ಕೋಟ್ಯಾಂತರ ರೂಪಾಯಿ ಗೆ ವಿದೇಶಿ ನಾಯಿ ಖರೀದಿ ಎಂದು ಹೇಳಿಕೊಳ್ಳುತ್ತಿದ್ದ. ಆತನ ವ್ಯವಹಾರ, ಆದಾಯ ತೆರಿಗೆ ಮತ್ತು ಜಿಎಸ್‌ಟಿ ಬಗ್ಗೆ ಮಾಹಿತಿ ಪಡೆಯಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂದಾಗಿದ್ದಾಗ ಇಡೀ ವ್ಯವಹಾರ ಬಯಲಾಗಿದೆ.

https://www.newsics.com/2025/04/17/rape-of-11-year-old-deaf-mute-minor-girl/

TAGGED:#ED #raid #owner #dog #Truth #revealed
Share This Article
Facebook Twitter Copy Link Print
Previous Article ಪೈಶಾಚಿಕ ಕೃತ್ಯ- 11 ವರ್ಷದ ಕಿವುಡ-ಮೂಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
Next Article Health Tips: ಆಲೂಗಡ್ಡೆ ಸಿಪ್ಪೆ ಅಂತ ಎಸೆಯುತ್ತಿದ್ದೀರಾ?ಆದರೆ ಅದರ ಪ್ರಯೋಜನಗಳು ಸಾಕಷ್ಟಿವೆ ತಿಳಿಯಿರಿ

Popular Posts

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?