Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಅತ್ತೆಯನ್ನು ಕೋಣೆಯಲ್ಲಿ ಕೂಡಿಹಾಕಿ ಪ್ರಿಯಕರನೊಂದಿಗೆ ನವವಿವಾಹಿತೆ ಎಸ್ಕೇಪ್
ಕರ್ನಾಟಕ

ಅತ್ತೆಯನ್ನು ಕೋಣೆಯಲ್ಲಿ ಕೂಡಿಹಾಕಿ ಪ್ರಿಯಕರನೊಂದಿಗೆ ನವವಿವಾಹಿತೆ ಎಸ್ಕೇಪ್

Share
1 Min Read
SHARE

newsics.com

ಉತ್ತರಾಖಂಡ: ನವ ವಿವಾಹಿತೆಯೊಬ್ಬಳು ತನ್ನ ಅತ್ತೆಯನ್ನು ರೂಮಿನಲ್ಲಿ ಕೂಡಿಹಾಕಿ ತನ್ನ ಮಾಜಿ ಪ್ರಿಯತಮನ ಜೊತೆಗೆ ಓಡಿ ಹೋಗಿರುವ ಘಟನೆ ಹರಿದ್ವಾರ್ ಜಿಲ್ಲೆಯ ಲಕ್ಸರ್ನಲ್ಲಿ ನಡೆದಿದೆ.

ಅತ್ತೆಯ ಕಿರುಚಾಟದ ಶಬ್ಧ ಕೇಳಿ ನೆರೆ ಹೊರೆಯವರು ರಕ್ಷಣೆಗೆ ಆಗಮಿಸಿದ್ದು, ಬಳಿಕ ಮಗನಿಗೆ ಸುದ್ದಿ ಮುಟ್ಟಿಸಿದ್ದರು. ಪರಾರಿಯಾದ ನವ ವಿವಾಹಿತೆ ಮತ್ತು ಆಕೆಯ ಪ್ರಿಯತಮ ನೇರವಾಗಿ ಪರ್ತಿ ಪೊಲೀಸ್ ಠಾಣೆಗೆ ಹೋಗಿದ್ದರು.

ಲಕ್ಸರ್ ನಿವಾಸಿಯಾಗಿರುವ ಯುವತಿ 15 ದಿನಗಳ ಹಿಂದೆಯಷ್ಟೇ ಪತ್ರಿ ಪ್ರದೇಶದ ವ್ಯಕ್ತಿಯನ್ನು ಮದುವೆಯಾಗಿದ್ದಳು. ಮದುವೆಗೆ ಮುನ್ನ ತನ್ನದೇ ಗ್ರಾಮದ ಯುವಕನ ಜೊತೆಗೆ ಪ್ರೀತಿಯಲ್ಲಿ ಬಿದ್ದಿದ್ದಳು. ಹಾಗಾಗಿ ಆತನನ್ನೇ ಮದುವೆಯಾಗಲು ನಿರ್ಧರಿಸಿದ್ದರು. ಆದರೆ, ಇದನ್ನು ಕುಟುಂಬಸ್ಥರ ವಿರೋಧಿಸಿದ್ದು, ಆಕೆಗೆ ಬೇರೋಬ್ಬನ ಜೊತೆಗೆ ಮದುವೆ ಮಾಡಿದ್ದರು.

ತನ್ನ ಇಚ್ಛೆಗೆ ವಿರುದ್ಧವಾಗಿ ಈ ಮದುವೆ ಮಾಡಲಾಗಿದೆ. ತನ್ನ ಗಂಡನ ಜೊತೆ ಜೀವನ ನಡೆಸುವ ಉದ್ದೇಶವನ್ನು ತಾನು ಹೊಂದಿಲ್ಲ. ಪ್ರಿಯಕರನ ಜೊತೆಯೇ ಜೀವನ ನಡೆಸುತ್ತೇನೆ ಎಂದು ಪೊಲೀಸರಿಗೆ ತಿಳಿಸಿದ್ದಳು.

TAGGED:#crime #police #escape #marrige #lovers
Share This Article
Facebook Twitter Copy Link Print
Previous Article Google ಮತ್ತೊಮ್ಮೆ ಉದ್ಯೋಗ ಕಡಿತಕ್ಕೆ ಮುಂದಾದ ಗೂಗಲ್
Next Article ಮಂಗಳೂರಿನಲ್ಲಿ ಯುವತಿಯ ಗ್ಯಾಂಗ್ ರೇ*ಪ್ ಆರೋಪ- ಮೂವರು ಆರೋಪಿಗಳ ಬಂಧನ

Popular Posts

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read

Best Water Bottles for Drinking ಕುಡಿಯುವ ನೀರಿಗೆ ಯಾವ ಬಾಟಲ್ ಬೆಸ್ಟ್? ಆರೋಗ್ಯಕ್ಕೆ ಸರಿಯಾದ ಆಯ್ಕೆ ಹೀಗಿರಲಿ!

1 Min Read

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?