Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips: ಅವಲಕ್ಕಿ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನವಿದೆ ನೋಡಿ
ಆರೋಗ್ಯ

Health Tips: ಅವಲಕ್ಕಿ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನವಿದೆ ನೋಡಿ

Share
1 Min Read
SHARE

newsics.com

ಅವಲಕ್ಕಿ ಕಂಡರೆ ಕೆಲವರಿಗೆ ಅಷ್ಟಕಷ್ಟೇ. ಅದರಲ್ಲಿ ಏನು ವಿಶೇಷತೆ ಇದೆ ಎಂದು ಮುಗುಮುರಿಯುವರೇ ಜಾಸ್ತಿ. ಅದರಲ್ಲಿಯೂ ನಾವು ಪ್ರತಿನಿತ್ಯ ಸೇವನೆ ಮಾಡುವ ಅನ್ನಕ್ಕಿಂತಲೂ ಹೆಚ್ಚು ಆರೋಗ್ಯ ಪ್ರಯೋಜನ ಇದರಲ್ಲಿ ಇದೆ.

ಅವಲಕ್ಕಿಯಲ್ಲಿ ಅನ್ನಕ್ಕಿಂತ ಕಡಿಮೆ ಕ್ಯಾಲೋರಿ ಇರುವುದರಿಂದ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಇದನ್ನು ಸೇವನೆ ಮಾಡಬಹುದು. ಅದರಲ್ಲಿಯೂ ನಿಮಗೆ ಚಪಾತಿ, ಓಟ್ಸ್ ತಿಂದು ಬೇಸರವಾಗಿದ್ದರೆ ನೀವು ಅವಲಕ್ಕಿ ಸೇವನೆ ಮಾಡಬಹುದು.

ಅವಲಕ್ಕಿಯಲ್ಲಿರುವ ಫೈಬರ್ ಅಂಶವು ಕರುಳಿನ ಆರೋಗ್ಯವನ್ನು ಕಾಪಾಡಲು ಮತ್ತು ಮಲಬದ್ಧತೆಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

ಅವಲಕ್ಕಿ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಈ ಆಹಾರವನ್ನು ಜೀರ್ಣಿಸಿಕೊಳ್ಳುವುದು ಕೂಡ ಸುಲಭವಾಗಿರುತ್ತದೆ

ಅವಲಕ್ಕಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಮಧುಮೇಹ ಸಮಸ್ಯೆ ಇರುವವರು ಕೂಡ ಅವಲಕ್ಕಿಯ ಸೇವನೆ ಮಾಡಬಹುದು.

ಪದೇ ಪದೇ ಕೆಮ್ಮು ಬರುತ್ತಿದ್ದರೆ ಅವಲಕ್ಕಿ ಮತ್ತು ಸಕ್ಕರೆ ಸೇರಿಸಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು. ಇದರಿಂದ ಕೆಮ್ಮು ಕಡಿಮೆಯಾಗುತ್ತದೆ.

ಹೊಟ್ಟೆಯಲ್ಲಿ ಉರಿ ಜಾಸ್ತಿಯಾಗಿದ್ದಾರೆ ಅವಲಕ್ಕಿಯನ್ನು ಮೊಸರಿನ ಜೊತೆಗೆ ಸೇವನೆ ಮಾಡಿ. ಅವಲಕ್ಕಿಯಲ್ಲಿ ಕಬ್ಬಿಣ ಮತ್ತು ಕಾರ್ಬೋಹೈಡ್ರೇಟ್‌ಗಳು ಸಮೃದ್ಧವಾಗಿದ್ದು, ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುತ್ತದೆ. ಹಾಗಾಗಿ ಅಕ್ಕಿಗಿಂತ ಅವಲಕ್ಕಿ ಹೆಚ್ಚು ಆರೋಗ್ಯಕರ.

ಗರ್ಭಾವಸ್ಥೆಯಲ್ಲಿ ರಕ್ತಹೀನತೆ, ಅನಿಮಿಯಾ ಸಮಸ್ಯೆಯಿಂದ ಬಳಲುತ್ತಿದ್ದರೆ ಅದನ್ನು ನಿವಾರಣೆ ಮಾಡಲು ವಾರದಲ್ಲಿ ನಾಲ್ಕು ಅಥವಾ ಐದು ಬಾರಿ ಅವಲಕ್ಕಿಯನ್ನು ಸೇವನೆ ಮಾಡಿ.

https://www.newsics.com/2025/04/17/what-are-the-health-benefits-of-drinking-water-mixed-with-salt/

TAGGED:#health #benefits #consuming #avalakki #tips
Share This Article
Facebook Twitter Copy Link Print
Previous Article Health Tips: ನೀರಿಗೆ ಉಪ್ಪು ಬೆರೆಸಿ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು?
Next Article ಒಂದೇ ಆಸ್ಪತ್ರೆಯಲ್ಲಿ ಕೆಲಸ ಮಾಡುವ 6 ನರ್ಸ್ಗಳಿಗೆ ಬ್ರೈನ್ ಟ್ಯೂಮರ್ : ಕಾರಣ ಮಾತ್ರ ನಿಗೂಢ

Popular Posts

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Kitchen Hacks ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುತ್ತವೆಯೇ? ಬಣ್ಣ ಬದಲಾಗದಂತೆ ತಡೆಯಲು ಇಲ್ಲಿದೆ ಸರಳ ಹಾಗೂ ಪರಿಣಾಮಕಾರಿ ಸಲಹೆಗಳು

3 Min Read

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read

You Might Also Like

ಪ್ರಮುಖಆರೋಗ್ಯ

Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು

2 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಆರೋಗ್ಯ

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read
ಆರೋಗ್ಯ

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?