Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಪ್ರಿಯತಮೆ
ದೇಶ

ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಪ್ರಿಯತಮೆ

Share
1 Min Read
SHARE

newsics.com
ಉತ್ತರ ಪ್ರದೇಶ: ಯುವತಿಯೊಬ್ಬಳು ಪ್ರಿಯಕರನನ್ನು ಮನೆಗೆ ಕರೆಸಿ ಸಹೋದರರೊಂದಿಗೆ ಸೇರಿ ಹಲ್ಲೆ ಮಾಡಿ, ಗುಪ್ತಾಂಗ ಕತ್ತರಿಸಿ ಚಿತ್ರಹಿಂಸೆ ಕೊಟ್ಟ ಘಟನೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ನಡೆದಿದೆ.
ಎರಡು ಕುಟುಂಬಗಳ ನಡುವೆ ಈಗಾಗಲೇ ಹಲವು ವಿವಾದಗಳಿದ್ದವು. ಆದರೆ ಯುವತಿ ಆತ ತನ್ನ ಮನೆಗೆ ನುಗ್ಗಿದ್ದ, ನನ್ನ ಮೇಲೆ ಹಲ್ಲೆಗೆ ಮುಂದಾಗಿದ್ದ ಆಗ ಅನಿವಾರ್ಯವಾಗಿ ಈ ರೀತಿ ಮಾಡಬೇಕಾಯಿತು ಎಂದು ಹೇಳಿಕೆ ನೀಡಿದ್ದಾಳೆ.

ಮಿಥುನ್ ಕುಮಾರ್ ಎಂಬಾತ ತನ್ನ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ಹೋಗಿದ್ದ. ನಮ್ಮ ಮನೆಯಿಂದ ಮೂರನೇ ಮನೆಯೇ ಅವರದ್ದು. ಆಕೆ ಎರಡು ವರ್ಷಗಳಿಂದ ಮಿಥುನ್ ಜತೆ ಸಂಪರ್ಕದಲ್ಲಿದ್ದಾಳೆ. ತನ್ನ ಭೇಟಿಯಾಗು ಎಂದು ಆತನಿಗೆ ಕರೆ ಮಾಡಿದ್ದಳು.ಆಕೆಯ ಆತನಿಗಿಂತ 8 ವರ್ಷ ದೊಡ್ಡವಳು. ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಮಿಥುನ್‌ಗೆ ತಿಳಿಯದೆ ಅಲ್ಲಿಗೆ ಹೋಗಿದ್ದಾನೆ, ಆ ಯುವತಿಯ ನಾಲ್ವರು ಸಹೋದರರು ಅಲ್ಲೇ ಕಾಯುತ್ತಿದ್ದರು ಎಂದು ಆರೋಪಿಸಲಾಗಿದೆ. ದೂರಿನ ಪ್ರಕಾರ, ಅವರು ಮಿಥುನ್ನನ್ನು ಹಿಡಿದು, ನಿಂದಿಸಿ, ತೀವ್ರವಾಗಿ ಥಳಿಸಿದ್ದಾರೆ. ಸಹೋದರರು ಮಿಥುನ್‌ನ ಕೈ ಮತ್ತು ಕಾಲುಗಳನ್ನು ಕಟ್ಟಿದ್ದರು, ನಂತರ ಆಕೆ ಬ್ಲೇಡ್‌ನಿಂದ ಗುಪ್ತಾಂಗ ಕತ್ತರಿಸಿದ್ದಾಳೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಯಿತು, ನಂತರ ಆರೋಪಿಗಳು ಮಿಥುನ್‌ನನ್ನು ಮನೆಯಿಂದ ಹೊರಗೆ ಎಸೆದಿದ್ದಾರೆ.

https://www.newsics.com/2025/04/17/6-nurses-working-in-the-same-hospital-have-brain-tumors/

TAGGED:#murder #crime #policecase #lovers #case
Share This Article
Facebook Twitter Copy Link Print
Previous Article ಒಂದೇ ಆಸ್ಪತ್ರೆಯಲ್ಲಿ ಕೆಲಸ ಮಾಡುವ 6 ನರ್ಸ್ಗಳಿಗೆ ಬ್ರೈನ್ ಟ್ಯೂಮರ್ : ಕಾರಣ ಮಾತ್ರ ನಿಗೂಢ
Next Article Google ಮತ್ತೊಮ್ಮೆ ಉದ್ಯೋಗ ಕಡಿತಕ್ಕೆ ಮುಂದಾದ ಗೂಗಲ್

Popular Posts

ASTRO ಇಂದು ವೈಧೃತಿ ಯೋಗ, ವಿಷ್ಕುಂಭ ಯೋಗ, ಶನಿ ಹಿಮ್ಮುಖ ಸಂಚಾರ ಆರಂಭ: ಈ ರಾಶಿಗಳ ಜನರಿಗೆ ಭಾರೀ ಲಾಭ!

4 Min Read

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Kitchen Hacks ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುತ್ತವೆಯೇ? ಬಣ್ಣ ಬದಲಾಗದಂತೆ ತಡೆಯಲು ಇಲ್ಲಿದೆ ಸರಳ ಹಾಗೂ ಪರಿಣಾಮಕಾರಿ ಸಲಹೆಗಳು

3 Min Read

You Might Also Like

ಪ್ರಮುಖದೇಶಮನರಂಜನೆ

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read
ಪ್ರಮುಖದೇಶ

Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು

0 Min Read
ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?