newsics.com
ಕೀವ್: ಉಕ್ರೇನ್ ದೇಶದಲ್ಲಿ ನೀಲಿ ಚಿತ್ರ ಚಿತ್ರೀಕರಣ, ಪ್ರಸಾರ ಮತ್ತು ವೀಕ್ಷಣೆಗೆ ಕಾನೂನು ಮಾನ್ಯತೆ ನೀಡಲು ಉಕ್ರೇನ್ ಮುಂದಾಗಿದ್ದು, ಈ ಹಿನ್ನೆಲೆ ಕಾನೂನು ತಿದ್ದುಪಡಿ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಕಳೆದ 3 ವರ್ಷಗಳಿಂದ ರಷ್ಯಾ ಜೊತೆಗೆ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿದೆ. ಹೀಗಾಗಿ ತನ್ನ ಸೇನೆಯ ಖರ್ಚು ಸೇರಿ ಯುದ್ಧದ ವೆಚ್ಚ ಭರಿಸಲು ನೀಲಿ ಚಿತ್ರಕ್ಕೆ ಕಾನೂನು ಮಾನ್ಯತೆ ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಕಾನೂನು ಮಾನ್ಯತೆ ಸಿಕ್ಕಲ್ಲಿ ಉಕ್ರೇನ್‌ಗೆ ವಾರ್ಷಿಕ ನೂರಾರು ಕೋಟಿ ರೂ. ಆದಾಯ ಹರಿದುಬರಲಿದೆ ಎಂದು ಅಂದಾಜಿಸಲಾಗಿದೆ.
ಇದರಿಂದ ಬರುವ ಆದಾಯವನ್ನು ಸೇನೆಯ ಖರ್ಚು, ವೆಚ್ಚವನ್ನು ನೋಡಿಕೊಳ್ಳಲು ಬಳಸಲು ವೊಲೊಡಿಮಿರ್ ಝೆಲೆನ್ಸ್ಕಿ ಸರ್ಕಾರ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆದರೆ ಕಳೆದ ವರ್ಷ ಈ ಕಾನೂನಿನಡಿ 1,400 ಕೇಸುಗಳು ದಾಖಲಾಗಿದ್ದವು.
https://www.newsics.com/2025/04/17/alien-flying-saucer-disappears-near-earth/