Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Samantha ಋತುಚಕ್ರದ ಬಗ್ಗೆ ಮಾತನಾಡುವುದು ಅವಮಾನ ಎಂದು ಭಾವಿಸುತ್ತೇವೆ : ಪೀರಿಯಡ್ಸ್ ಬಗ್ಗೆ ಸಮಂತಾ ಓಪನ್ ಟಾಕ್
ಮನರಂಜನೆ

Actress Samantha ಋತುಚಕ್ರದ ಬಗ್ಗೆ ಮಾತನಾಡುವುದು ಅವಮಾನ ಎಂದು ಭಾವಿಸುತ್ತೇವೆ : ಪೀರಿಯಡ್ಸ್ ಬಗ್ಗೆ ಸಮಂತಾ ಓಪನ್ ಟಾಕ್

Share
1 Min Read
SHARE

newsics.com

ನಟಿ ಸಮಂತಾ ರುತ್ ಪ್ರಭು ದಕ್ಷಿಣದಿಂದ ಬಾಲಿವುಡ್‌ವರೆಗೆ ತಮ್ಮ ನಟನೆಯ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ. ನಟನೆಯ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಅವರ ನಿರ್ಮಾಣದ ‘ಶುಭಂ’ ಸಿನಿಮಾ ರಿಲೀಸ್ ರೆಡಿಯಿದೆ. ಇದರ ನಡುವೆ ಅವರು ಋತುಚಕ್ರದ ಬಗ್ಗೆ ಮಾತನಾಡಿದ್ದು, ಈ ವಿಚಾರವನ್ನು ಓಪನ್ ಆಗಿ ಮಾತನಾಡಲು ಮುಜುಗರಪಟ್ಟುಕೊಳ್ಳುವ ಸ್ಥಿತಿ ಇದೆ ಎಂದು ಬೇಸರ ಹೊರಹಾಕಿದ್ದಾರೆ.

ಸಮಂತಾ ಮಾತನಾಡಿ, ಕಾಲ ಬದಲಾಗಿದೆ. ಮಹಿಳೆಯರು ಇಲ್ಲಿಯವರೆಗೆ ಬಂದಿದ್ದೇವೆ. ಆದರೂ ಪೀರಿಯಡ್ಸ್ ಬಗ್ಗೆ ಮಾತನಾಡಲು ಹಿಂಜರಿಯುತ್ತೇವೆ. ಇದರ ಬಗ್ಗೆ ಮಾತನಾಡೋದು, ಅವಮಾನ ಎಂದು ಭಾವಿಸುತ್ತೇವೆ. ಈ ಮನಸ್ಥಿತಿ ಬದಲಾಗಬೇಕು. ಋತುಚಕ್ರದ ಬಗ್ಗೆ ಮುಕ್ತವಾಗಿ ಹಂಚಿಕೊಳ್ಳಬೇಕು

‘ನಮ್ಮ ಋತುಚಕ್ರ ಶಕ್ತಿಯುತವಾಗಿವೆ. ಇದು ಜೀವನವನ್ನು ದೃಢಪಡಿಸುತ್ತವೆ. ಇದು ಖಂಡಿತವಾಗಿಯೂ ಮುಜುಗರ ಅಥವಾ ಹಗುರವಾಗಿ ಪರಿಗಣಿಸುವ ವಿಷಯವಲ್ಲ. ಋತುಚಕ್ರ ನಮ್ಮ ಮನಸ್ಸು ಮತ್ತು ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನಾವು ಪ್ರತಿ ವರ್ಷವೂ ನಿರಂತರವಾಗಿ ಕಲಿಯುತ್ತಲೇ ಇರಬೇಕು’ ಎಂದು ಸಮಂತಾ ಅಭಿಪ್ರಾಯಪಟ್ಟಿದ್ದಾರೆ.

https://www.newsics.com/2025/04/17/never-eat-these-foods-with-mango/

TAGGED:#sumanth #actor #film #periods #cinema
Share This Article
Facebook Twitter Copy Link Print
Previous Article Health Tips: ಮಾವಿನ ಹಣ್ಣಿನ ಜೊತೆಗೆ ಈ ಆಹಾರಗಳನ್ನು ತಿನ್ನಲೇಬೇಡಿ!
Next Article Trump shock ಹಾರ್ವರ್ಡ್‌ ವಿವಿಗೆ ಮತ್ತೊಂದು ಶಾಕ್ ಕೊಟ್ಟ ಡೊನಾಲ್ಡ್ ಟ್ರಂಪ್!

Popular Posts

Rain Alert ವಾಯುಭಾರ ಕುಸಿತದ ಪ್ರಭಾವ; ಕರ್ನಾಟಕದ ವಿವಿಧೆಡೆ ಮಳೆರಾಯನ ಆರ್ಭಟ

2 Min Read

Mekedatu Project ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿ ಅಗತ್ಯವಿಲ್ಲ; ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

2 Min Read

Tragedy ನೀಟ್ ಪರೀಕ್ಷೆಯಲ್ಲಿ ವೈದ್ಯಕೀಯ ಸೀಟ್ ಕೈತಪ್ಪಿದ್ದಕ್ಕೆ ಮನನೊಂದು ಯುವತಿ ಆತ್ಮಹ*ತ್ಯೆ

2 Min Read

Spice Price Hike ಗಗನಕ್ಕೇರಿದ ಮಸಾಲೆ ಪದಾರ್ಥಗಳ ಬೆಲೆ, ಕಂಗಾಲಾದ ಜನಸಾಮಾನ್ಯರು

2 Min Read

You Might Also Like

ಪ್ರಮುಖಮನರಂಜನೆ

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read
ಪ್ರಮುಖದೇಶಮನರಂಜನೆ

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read
ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?