Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Sperm Race ವಿಶ್ವದಲ್ಲೇ ಮೊದಲ ಬಾರಿಗೆ ವೀರ್ಯಾಣುಗಳ ಓಟದ ಸ್ಪರ್ಧೆ ಆಯೋಜನೆ
ವಿದೇಶ

Sperm Race ವಿಶ್ವದಲ್ಲೇ ಮೊದಲ ಬಾರಿಗೆ ವೀರ್ಯಾಣುಗಳ ಓಟದ ಸ್ಪರ್ಧೆ ಆಯೋಜನೆ

Share
1 Min Read
SHARE

newsics.com

ವಾಷಿಂಗ್ಟನ್‌: ಇದು ಜಗತ್ತಿನಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ವೀರ್ಯ ಓಟದ ಸ್ಪರ್ಧೆಯಾಗಿದ್ದು, ಅಮೆರಿಕದ ನಗರವೊಂದರಲ್ಲಿ ಆಯೋಜನೆ ಮಾಡಲಾಗಿದೆ.

ಕ್ರೀಡೆ, ಮನರಂಜನೆ , ವಿಜ್ಞಾನ, ವಾಣಿಜ್ಯ ಹೀಗೇ ಪ್ರತಿಯೊಂದು ಕ್ಷೇತ್ರದಲ್ಲಿ ಗಮನಸೆಳೆದು ಮನರಂಜನೆಯ ರಾಜಧಾನಿ ಎಂದೇ ಕರೆಯಲ್ಪಡುವ ಲಾಸ್ ಏಂಜಾಲಿಸ್ ಈ ವಿಶೇಷ ಓಟದ ಸ್ಪರ್ಧೆ ನಡೆಸಲಿದೆ. ಈ ಸ್ಪರ್ಧೆಗಾಗಿ ಸಂಸ್ಥೆಯು 8.5 ಕೋಟಿ ರೂ.(1 ಮಿಲಿಯನ್‌ ಡಾಲರ್‌)ಗಳಷ್ಟು ಹಣ ಸಂಗ್ರಹಿಸಿದೆ. ಕ್ಯಾಮರಾ ಬಳಸಿ ಚಿತ್ರೀಕರಣ ಮಾಡಿ ಅದನ್ನು ವೀಕ್ಷಕರಿಗೆ ತೊರಿಸಲಾಗುತ್ತದೆ. ಅಷ್ಟೇ ಅಲ್ಲದೆ ಇದರ ಲೈವ್ ಕಮೆಂಟ್ರಿ ಹಾಗೂ ಬೆಟ್ಟಿಂಗ್ ಕೂಡಾ ನಡೆಯಲಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಪುರುಷರಲ್ಲಿ ಫ‌ಲವತ್ತತೆ ಪ್ರಮಾಣ ಕಡಿಮೆಯಾಗುತ್ತಿದ್ದು, ಸಂತಾನೋತ್ಪತ್ತಿ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡುವುದು ಈ ಸ್ಪರ್ಧೆಯ ಉದ್ದೇಶವಾಗಿದೆ ಎಂದು ಸಂಸ್ಥೆ ಹೇಳಿದೆ.

https://www.newsics.com/2025/04/17/no-police-protection-if-married-against-parents-wishes-high-court/

TAGGED:#World's #spermrace #organized #Washington #viral
Share This Article
Facebook Twitter Copy Link Print
Previous Article High Court ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇಲ್ಲ: ಹೈಕೋರ್ಟ್
Next Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 17-04-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?