Arrested ಮಹಿಳೆಯರಿಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಬೀದಿ ಕಾಮಿ ಅರೆಸ್ಟ್

newsics.com ಬೆಂಗಳೂರು: ಮಹಿಳೆಯರಿಗೆ ಖಾಸಗಿ ಅಂಗ ತೋರಿ ವಿಕೃತಿ ಮೆರೆಯುತ್ತಿದ್ದ ಬೀದಿ ಕಾಮಿಯನ್ನಹ ಶಿವಾಜಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾರ್ತಿಕ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮಹಿಳೆಯರಿಗೆ ಖಾಸಗಿ ಅಂಗ ತೋರಿ ವಿಕೃತವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಏ.13ರಂದು ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ರಾತ್ರಿ ಮಹಿಳೆ ತನ್ನ ಪತಿಯೊಂದಿಗೆ ಊಟ ಮುಗಿಸಿ ಎರಡನೆ ಮಹಡಿಗೆ ತೆರಳುತ್ತಿದ್ದ ವೇಳೆ ಎದುರು ಮನೆಯಲ್ಲಿದ್ದ ಕಾಮುಕ ಕಾರ್ತಿಕ್, ತನ್ನ … Continue reading Arrested ಮಹಿಳೆಯರಿಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಬೀದಿ ಕಾಮಿ ಅರೆಸ್ಟ್