Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CET Exam: ಜನಿವಾರ ವಿವಾದ:  ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೇಳಿದ ಕೆಇಎ ಅಧಿಕಾರಿ
ಕರ್ನಾಟಕಪ್ರಮುಖ

CET Exam: ಜನಿವಾರ ವಿವಾದ:  ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೇಳಿದ ಕೆಇಎ ಅಧಿಕಾರಿ

Share
1 Min Read
SHARE

newsics.com

ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿದ್ದು, ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಜನಿವಾರ ತೆಗಿಸಿದ ಕೆಇಎ ಅಧಿಕಾರಿ ಕ್ಷಮೆ ಯಾಚಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂತ ಹೇಳಿದ್ದು ತಪ್ಪು, ಇದನ್ನ ಕೆಇಎ ಒಪ್ಪೋದಿಲ್ಲ. ಕೆಇಎ ಇಂತಹ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ. ತಪ್ಪು ಆಗಿದೆ ಇದಕ್ಕೆ ಕೆಇಎ ವಿಷಾದ ವ್ಯಕ್ತಪಡಿಸಿಸುತ್ತದೆ ಎಂದರು.

ಘಟನೆಗೆ ಕುರಿತು ನಾನೇ ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೇಳ್ತೀನಿ, ಮುಂದೆ ಇಂತಹ ಘಟನೆ ಆಗದಂತೆ ಕಠಿಣ ಮಾರ್ಗಸೂಚಿ ಪ್ರಕಟ ಮಾಡ್ತೀವಿ. ಯಾವುದೇ ಜಾತಿ, ಧರ್ಮದ ವಿರುದ್ದ ನಾವು ಮಾರ್ಗಸೂಚಿ ಸಿದ್ದ ಮಾಡೋದಿಲ್ಲ. ಈಗ ತಪ್ಪು ಆಗಿದೆ, ಇಂತಹ ತಪ್ಪು ಮುಂದೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಡಿಸಿಯಿಂದ ವರದಿ ತೆಗೆದುಕೊಂಡು ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿ ಅ ವಿದ್ಯಾರ್ಥಿಗೆ ನ್ಯಾಯ ಕೊಡ್ತೀವಿ. ಇಂತಹ ತಪ್ಪು ಮುಂದೆ ಆಗದಂತೆ ನೋಡಿಕೊಳ್ತೀವಿ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಸಿಗಲಿಲ್ಲ-  ಸಂಚಲನ ಸೃಷ್ಟಿಸಿದ ವಿವಾದ

TAGGED:CET Exam: January controversy: KEA officer apologizes to Brahmin community
Share This Article
Facebook Twitter Copy Link Print
Previous Article ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಸಿಗಲಿಲ್ಲ-  ಸಂಚಲನ ಸೃಷ್ಟಿಸಿದ ವಿವಾದ
Next Article ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?