CET Exam: ಜನಿವಾರ ವಿವಾದ: ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೇಳಿದ ಕೆಇಎ ಅಧಿಕಾರಿ
newsics.com ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿದ್ದು, ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಜನಿವಾರ ತೆಗಿಸಿದ ಕೆಇಎ ಅಧಿಕಾರಿ ಕ್ಷಮೆ ಯಾಚಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂತ ಹೇಳಿದ್ದು ತಪ್ಪು, ಇದನ್ನ ಕೆಇಎ ಒಪ್ಪೋದಿಲ್ಲ. ಕೆಇಎ ಇಂತಹ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ. ತಪ್ಪು ಆಗಿದೆ ಇದಕ್ಕೆ ಕೆಇಎ ವಿಷಾದ ವ್ಯಕ್ತಪಡಿಸಿಸುತ್ತದೆ ಎಂದರು. ಘಟನೆಗೆ … Continue reading CET Exam: ಜನಿವಾರ ವಿವಾದ: ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೇಳಿದ ಕೆಇಎ ಅಧಿಕಾರಿ
Copy and paste this URL into your WordPress site to embed
Copy and paste this code into your site to embed