Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Eye helath ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಹೆಚ್ಚಾಗಿ ಸೇವಿಸಿ
ಆರೋಗ್ಯ

Eye helath ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಹೆಚ್ಚಾಗಿ ಸೇವಿಸಿ

Share
1 Min Read
SHARE

newsics.com

ಇತ್ತಿಚಿನ ವರ್ಷಗಳಲ್ಲಿ ಕಣ್ಣುಗಳಿಗೆ ಸಂಬಂಧಿಸಿದ ತೊಂದರೆಗಳು ಹಾಗೂ ಕನ್ನಡಕ ಮತ್ತು ಕಾಂಟ್ಯಾಕ್ಟ್ ಲೆನ್ಸ್ ಧರಿಸುವುದು ಅತಿ ಸಾಮಾನ್ಯ ಎಂಬಂತಾಗಿದೆ. ಎಪ್ಪತ್ತರ ದಶಕದಲ್ಲಿ ಕನ್ನಡಕ ಧರಿಸುವುದು ಎಂದರೆ ವಯಸ್ಸಾಯಿತು ಎಂದೇ ಅರ್ಥ ಬರುತ್ತಿತ್ತು. ಕನ್ನಡಕ ಧರಿಸಿದ ಮಕ್ಕಳನ್ನು ’ಮುದುಕಣ್ಣ’ ಎಂದೂ ಇತರ ಮಕ್ಕಳು ಹಂಗಿಸುತ್ತಿದ್ದರು. ಹೀಗಾಗಿ ಕಣ್ಣಿನ ಕಾಳಜಿಯನ್ನು ವಹಿಸಬೇಕಾಗುತ್ತದೆ. ಕಣ್ಣಿನ ಆರೋಗ್ಯವನ್ನು ಹೆಚ್ಚಿಸಲು ಕೆಲವು ಆಹಾರಗಳನ್ನು ಸೇವಿಸಬೇಕು

ಬಾದಾಮ್‌ ನಲ್ಲಿ ಹೆಚ್ಚಿನ ಪೋಷಕಾಂಶಗಳು ಇದ್ದು, ʼವಿಟಮಿನ್ ಇʼ ಹಾಗೂ ವಿಟಮಿನ್‌ ಎ ಅಂಶ ಒಳಗೊಂಡಿದೆ. ದಿನನಿತ್ಯ ನಿಯಮಿತ ಪ್ರಮಾಣದಲ್ಲಿ ಬಾದಾಮ್ ಸೇವನೆ‌ ಮಾಡಿದರೆ ಕ್ಯಾಟರಾಕ್ಟ್ನಂತಹ ವಯೋ ಸಂಬಂಧಿತ ಕಾಯಿಲೆಗಳನ್ನು ದೂರವಿಡಬಹುದು.

ಇದರಲ್ಲಿರುವ ಪಾಲಿಫೆನಾಲಿಕ್ ಫೈಟೊನ್ಯೂಟ್ರಿಯಂಟ್ ಅಂಶ ಕಣ್ಣುಗಳ ಆರೋಗ್ಯಕ್ಕೆ ಅತ್ಯುತ್ತಮ. ದೃಷ್ಟಿಗೆ ಹಾನಿಯುಂಟು ಮಾಡುವ ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡಲು ಒಣದ್ರಾಕ್ಷಿ ಪರಿಣಾಮಕಾರಿ.

ನೆಲ್ಲಿಕಾಯಿಯನ್ನು ಆಮ್ಲಾ ಎಂದು ಕೂಡಾ ಕರೆಯುತ್ತಾರೆ. ಇದರಲ್ಲಿ ವಿಟಮಿನ್ ಸಿ ಅಧಿಕವಾಗಿದ್ದು, ನೆಲ್ಲಿಕಾಯಿಯಿಂದ ಕಣ್ಣಿನ ರೆಟಿನಾ ಕೋಶಗಳು ಹಾಗೂ ದೇಹದ ಅತಿಚಿಕ್ಕ ರಕ್ತನಾಳಗಳಾದ ಕ್ಯಾಪಿಲ್ಲರಿಸ್ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ.

ಕ್ಯಾರೆಟ್ನಲ್ಲಿನ ವಿಟಮಿನ್ ಎ ಮತ್ತು ಬೆಟಾ ಕ್ಯಾರೊಟೆನ್ ಕಣ್ಣಿನ ಅರೋಗ್ಯ ಕಾಪಾಡುತ್ತದೆ. ವಿಟಮಿನ್ ಎ ಮತ್ತು ಬೆಟಾ ಕ್ಯಾರೊಟಿನೆ ಕಣ್ಣಿನ ಸೋಂಕು ಮತ್ತು ಇತರೆ ಕಣ್ಣಿನ ಗಂಭೀರ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

ಈ ಸೊಪ್ಪು ಕೂಡ ಕಣ್ಣುಗಳಿಗೆ ಉತ್ತಮ ಆಹಾರ. ಪಾಲಕ್ ಹಾಗೂ ಇತರ ಹಸಿರು ಸೊಪ್ಪುಗಳಲ್ಲಿರುವ ಲ್ಯೂಟೈನ್ ಅಂಶ ಕಣ್ಣುಗಳು ಬೇಗ ಮುಪ್ಪಾಗದಂತೆ ನೋಡಿಕೊಳ್ಳಲು ಸಹಾಯ ಮಾಡುತ್ತದೆ.

https://www.newsics.com/2025/04/18/tobacco-related-advertisements-will-no-longer-be-allowed-on-karnataka-transport-buses/

TAGGED:#eye #helath #food #benifits #tips
Share This Article
Facebook Twitter Copy Link Print
Previous Article ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಇನ್ನು ಮುಂದೆ ತಂಬಾಕು ಸಂಬಂಧಿಸಿದ ಜಾಹೀರಾತು ಹಾಕುವಂತಿಲ್ಲ: ಮುಖ್ಯಮಂತ್ರಿ ಕಚೇರಿ ಖಡಕ್ ಸೂಚನೆ
Next Article ಕೂದಲು ಉದುರುವಿಕೆಯಿಂದ ಬಳಲುತ್ತಿದ್ದವರು ಈಗ ಉಗುರುಗಳನ್ನು ಕಳೆದುಕೊಳ್ಳುತ್ತಿದ್ದಾರೆ ಈ ಜಿಲ್ಲೆಯ ಜನರು

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?