Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಭೀಕರ ಅಪಘಾತ: ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿಯಾಗಿ ನಾಲ್ವರು ಸಾವು!
ಕರ್ನಾಟಕ

ಭೀಕರ ಅಪಘಾತ: ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿಯಾಗಿ ನಾಲ್ವರು ಸಾವು!

Share
0 Min Read
SHARE

newsics.com

ರಾಯಚೂರು : ಗೂಡ್ಸ್ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ಘಟನೆ ನಡೆದಿದೆ.

ನಾಗರಾಜ್ (28) ಸೋಮು (38) ನಾಗಭೂಷಣ್ (36) ಹಾಗೂ ಮುರಳಿ (38) ಎಂದು ತಿಳಿದುಬಂದಿದೆ.
ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್ ಗೆ ಗಂಭೀರವಾದ ಗಾಯಗಳಾಗಿವೆ. ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

https://www.newsics.com/2025/04/18/what-happens-if-you-drink-a-glass-of-orange-juice-every-day/

TAGGED:#Accidnet #death #rayachuru #roadaccidnet #pickup
Share This Article
Facebook Twitter Copy Link Print
Previous Article Health Care ಪ್ರತಿದಿನ ಒಂದು ಗ್ಲಾಸ್ ಕಿತ್ತಳೆ ಜ್ಯೂಸ್ ಕುಡಿದರೆ ಏನಾಗುತ್ತೆ
Next Article ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಇನ್ನು ಮುಂದೆ ತಂಬಾಕು ಸಂಬಂಧಿಸಿದ ಜಾಹೀರಾತು ಹಾಕುವಂತಿಲ್ಲ: ಮುಖ್ಯಮಂತ್ರಿ ಕಚೇರಿ ಖಡಕ್ ಸೂಚನೆ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?