Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Viral ಓಲಾ ಚಾಲಕನಿಂದ ಕಿರುಕುಳ : ತಮಗಾದ ಕಹಿ ಅನುಭವ ಹಂಚಿಕೊಂಡ ಯುವತಿ
ಕರ್ನಾಟಕ

Viral ಓಲಾ ಚಾಲಕನಿಂದ ಕಿರುಕುಳ : ತಮಗಾದ ಕಹಿ ಅನುಭವ ಹಂಚಿಕೊಂಡ ಯುವತಿ

Share
1 Min Read
SHARE

newsics.com

ಬೆಂಗಳೂರಿನಲ್ಲಿ ಯುವತಿಯೊಬ್ಬಳು ಕ್ಯಾಬ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕನು ಅನುಚಿತವಾಗಿ ವರ್ತಿಸಿದ್ದು, ತನಗಾದ ಕೆಟ್ಟ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾಳೆ.

ಬೆಂಗಳೂರಿನ ವಿಮಾನ ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ. ನಿನ್ನೆ ರಾತ್ರಿ ವಿಮಾನ ನಿಲ್ದಾಣದಿಂದ ಕ್ಯಾಬ್‌ನಲ್ಲಿ ಚಾಲಕ ನನ್ನನ್ನು ಕೆಟ್ಟ ದೃಷ್ಟಿಯಿಂದ ನೋಡಲು ಪ್ರಾರಂಭಿಸಿದ್ದಾನೆ.

ಅವನು ಯೂಟ್ಯೂಬ್‌ನಲ್ಲಿ ಜೋರಾಗಿ ಸಂಗೀತ ಹಾಕಿ ಜೋರಾಗಿ ಹಾಡುತ್ತಾ, ತನ್ನ ತೊಡೆಗಳನ್ನು ತಟ್ಟಲು ಪ್ರಾರಂಭಿಸಿದ್ದಾನೆ. ನಾನು ಹಾಡಿನ ಧ್ವನಿ ಕಡಿಮೆ ಮಾಡಲು ಪದೇ ಪದೇ ಹೇಳಿದರೂ ಕೂಡ ಈ ಚಾಲಕನು ಕೆಟ್ಟ ನೋಟದಿಂದ ಪ್ರತಿಕ್ರಿಯಿಸಿದ್ದಾನೆ.

ಆತನ ಈ ಕೆಟ್ಟ ನಡವಳಿಕೆಯನ್ನು ವಿರೋಧಿಸಿದರೂ ಕೂಡ ಆತನ ವರ್ತನೆಯೂ ಮಿತಿ ಮೀರಿದ್ದು, ಕಾರಿನಲ್ಲಿ ಸಿಗರೇಟ್ ಸೇದಿದ್ದಾನೆ. ಆ ಸಮಯದಲ್ಲಿ ನಾನು ಒಂಟಿಯಾಗಿದ್ದೆ, ರಾತ್ರಿ ಬೇರೆಯಾಗಿತ್ತು. ಈ ವೇಳೆಯಲ್ಲಿ ನನ್ನ ಮೂವರು ಸ್ನೇಹಿತರು ನನಗೆ ಕರೆ ಮಾಡಿ ನನ್ನ ಸ್ಥಳವನ್ನು ಟ್ರ್ಯಾಕ್ ಮಾಡುತ್ತಿದ್ದರು.ಅದಲ್ಲದೇ, ಈ ಚಾಲಕನು ರಸ್ತೆಯ ಮಧ್ಯದಲ್ಲಿ ಕಾರನ್ನು ನಿಲ್ಲಿಸಿ ತಾನು ಟೀ ಕುಡಿಯಲು ಬಯಸುವುದಾಗಿ ಹೇಳಿದ.

ಆದರೆ ನಾನು, ನನ್ನನ್ನು ಮೊದಲು ಮನೆಗೆ ಕರೆದೊಯ್ಯುವಂತೆ ವಿನಂತಿಸಿದರೂ, ಚಾಲಕ ಹೊರಗೆ ಹೋಗಿದ್ದು ಹತ್ತು ನಿಮಿಷಗಳ ನಂತರ ಹಿಂತಿರುಗಿದ. ಈ ಪ್ರಯಾಣದ ಉಳಿದ ಭಾಗದಲ್ಲಿ ಅವನು ತನ್ನನ್ನು ಅನುಚಿತವಾಗಿ ನೋಡುತ್ತಲೇ ಇದ್ದದ್ದು ನನಗೆ ಆ ಕ್ಷಣ ಭಯಾನಕವಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದೇ ಮನೆಗೆ ತಲುಪಿದೆ ಎಂದು ಬರೆದುಕೊಂಡಿದ್ದಾರೆ.

https://x.com/shravi_aj/status/1912023631695339754?ref_src=twsrc%5Etfw%7Ctwcamp%5Etweetembed%7Ctwterm%5E1912023631695339754%7Ctwgr%5Eea7d113a48959e38e7fc2eaff202da296aa6afc6%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fbengaluru-a-young-woman-reveals-her-bitter-experience-with-a-cab-driver-in-bengaluru-his-inappropriate-behavior-throughout-the-journey-1009289.html

TAGGED:#Harassment #Oladriver #Young #woman #experience #viralpost
Share This Article
Facebook Twitter Copy Link Print
Previous Article Color Astrology: ವಾರದ ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು
Next Article Afternoon Sleep ಮಧ್ಯಾಹ್ನದ ನಿದ್ರೆ ಆರೋಗ್ಯಕ್ಕೆ ಒಳ್ಳೆಯದಾ ಅಥವಾ ಕೆಟ್ಟದ್ದಾ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?