Viral ಓಲಾ ಚಾಲಕನಿಂದ ಕಿರುಕುಳ : ತಮಗಾದ ಕಹಿ ಅನುಭವ ಹಂಚಿಕೊಂಡ ಯುವತಿ
newsics.com ಬೆಂಗಳೂರಿನಲ್ಲಿ ಯುವತಿಯೊಬ್ಬಳು ಕ್ಯಾಬ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕನು ಅನುಚಿತವಾಗಿ ವರ್ತಿಸಿದ್ದು, ತನಗಾದ ಕೆಟ್ಟ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾಳೆ. ಬೆಂಗಳೂರಿನ ವಿಮಾನ ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ. ನಿನ್ನೆ ರಾತ್ರಿ ವಿಮಾನ ನಿಲ್ದಾಣದಿಂದ ಕ್ಯಾಬ್‌ನಲ್ಲಿ ಚಾಲಕ ನನ್ನನ್ನು ಕೆಟ್ಟ ದೃಷ್ಟಿಯಿಂದ ನೋಡಲು ಪ್ರಾರಂಭಿಸಿದ್ದಾನೆ. ಅವನು ಯೂಟ್ಯೂಬ್‌ನಲ್ಲಿ ಜೋರಾಗಿ ಸಂಗೀತ ಹಾಕಿ ಜೋರಾಗಿ ಹಾಡುತ್ತಾ, ತನ್ನ ತೊಡೆಗಳನ್ನು ತಟ್ಟಲು ಪ್ರಾರಂಭಿಸಿದ್ದಾನೆ. ನಾನು ಹಾಡಿನ ಧ್ವನಿ ಕಡಿಮೆ ಮಾಡಲು ಪದೇ … Continue reading Viral ಓಲಾ ಚಾಲಕನಿಂದ ಕಿರುಕುಳ : ತಮಗಾದ ಕಹಿ ಅನುಭವ ಹಂಚಿಕೊಂಡ ಯುವತಿ
Copy and paste this URL into your WordPress site to embed
Copy and paste this code into your site to embed