Health Tips: ನೀವು ಪ್ರತಿದಿನ ಬಿಸಿ ನೀರಿನಲ್ಲಿ ಸ್ನಾನ ಮಾಡ್ತೀರಾ? ಹಾಗಾದ್ರೆ ಈಗ್ಲೆ ಬಿಟ್ಟುಬಿಡಿ

newsics.com ಅನೇಕ ಮಂದಿಗೆ ಬಿಸಿ ನೀರಿಲ್ಲದೇ ಸ್ನಾನ ಮಾಡುವುದನ್ನು ಕಲ್ಪಿಸಿಕೊಳ್ಳಲು ಕೂಡ ಸಾಧ್ಯವಾಗುವುದಿಲ್ಲ. ಆದರೆ ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಎಷ್ಟು ಒಳ್ಳೆಯದೋ ಅಷ್ಟೇ ಕೆಟ್ಟದ್ದು ಎಂದು ತಿಳಿದರೆ ನಿಜಕ್ಕೂ ನೀವು ಶಾಕ್ ಆಗ್ತೀರಾ ಗ್ಯಾರಂಟಿ. ತಜ್ಞರ ಪ್ರಕಾರ ಬಿಸಿ ನೀರಿನಿಂದ ನಿಯಮಿತವಾಗಿ ಸ್ನಾನ ಮಾಡುವುದರಿಂದ ಪುರುಷ ಫಲವತ್ತತೆ ಕಡಿಮೆಯಾಗುತ್ತದೆ. ಪ್ರತಿದಿನ ಬಿಸಿನೀರಿನಲ್ಲಿ ಸ್ನಾನ ಮಾಡಿದರೆ ಪುರುಷರು ಭವಿಷ್ಯದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಅವರು ಯಾವಾಗಲೂ ತಣ್ಣೀರಿನಿಂದ ಸ್ನಾನ ಮಾಡಬೇಕು. ಅತಿಯಾಗಿ ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ … Continue reading Health Tips: ನೀವು ಪ್ರತಿದಿನ ಬಿಸಿ ನೀರಿನಲ್ಲಿ ಸ್ನಾನ ಮಾಡ್ತೀರಾ? ಹಾಗಾದ್ರೆ ಈಗ್ಲೆ ಬಿಟ್ಟುಬಿಡಿ