ಪತ್ನಿ ಎದುರೇ ಪತಿಯ ಶಿರಚ್ಛೇದ, 8 ಕಿ.ಮೀ ದೂರದಲ್ಲಿ ರುಂಡ ಪತ್ತೆ

newsics.com ತಮಿಳುನಾಡು: ಪತ್ನಿ ಎದುರೇ ಪತಿಯ ಶಿರಚ್ಛೇದ ಮಾಡಿರುವ ಘಟನೆ ತಮಿಳುನಾಡಿನ ತೆಂಕಸಿ ಬಳಿ ನಡೆದಿದೆ. ತೆಂಕಸಿಯಲ್ಲಿ ಭೀಕರ ಹಿಂಸಾಚಾರ ನಡೆದಿತ್ತು. ಅಪರಿಚಿತ ಗುಂಪೊಂದು ಹೆಂಡತಿಯ ಎದುರೇ ಶಿರಚ್ಛೇದ ಮಾಡಿ, ತಲೆ ತೆಗೆದುಕೊಂಡು ಪರಾರಿಯಾಗಿದ್ದರು. ಅಪರಾಧ ಸ್ಥಳದಿಂದ ಸುಮಾರು 8 ಕಿ.ಮೀ ದೂರದಲ್ಲಿ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು 35 ವರ್ಷದ ಕುಥಾಲಿಂಗಂ ಎಂದು ಗುರುತಿಸಲಾಗಿದೆ. ಅವರು ತಮ್ಮ ಪತ್ನಿಯೊಂದಿಗೆ ಕೀಳಪುಲಿಯೂರಿನಲ್ಲಿ ವಾಸಿಸುತ್ತಿದ್ದರು. ಪೊಲೀಸ್ ವರದಿಗಳ ಪ್ರಕಾರ, ಏ.16ರಂದು ದಂಪತಿ ಸಂಜೆ ತಮ್ಮ ಹಳ್ಳಿಯಲ್ಲಿರುವ … Continue reading ಪತ್ನಿ ಎದುರೇ ಪತಿಯ ಶಿರಚ್ಛೇದ, 8 ಕಿ.ಮೀ ದೂರದಲ್ಲಿ ರುಂಡ ಪತ್ತೆ