Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Afternoon Sleep ಮಧ್ಯಾಹ್ನದ ನಿದ್ರೆ ಆರೋಗ್ಯಕ್ಕೆ ಒಳ್ಳೆಯದಾ ಅಥವಾ ಕೆಟ್ಟದ್ದಾ
ಲೈಫ್‌ಸ್ಟೈಲ್

Afternoon Sleep ಮಧ್ಯಾಹ್ನದ ನಿದ್ರೆ ಆರೋಗ್ಯಕ್ಕೆ ಒಳ್ಳೆಯದಾ ಅಥವಾ ಕೆಟ್ಟದ್ದಾ

Share
1 Min Read
SHARE

newsics.com

ಮನುಷ್ಯನ ದೇಹಕ್ಕೆ ಸರಿಯಾದ ಊಟ, ಸರಿಯಾದ ನೀರು ಹಾಗೂ ಸರಿಯಾದ ನಿದ್ದೆ ಸಿಗಲೇಬೇಕು. ಅದರಲ್ಲೂ ನಿದ್ದೆ ಕನಿಷ್ಠ ದಿನಕ್ಕೆ 8 ಗಂಟೆಯಾದರೂ ಮಾಡಬೇಕು. ಇನ್ನೂ ಮಧ್ಯಾಹ್ನದ ವೇಳೆಯ ಕಿರುನಿದ್ರೆಗಳು ಸಾಮಾನ್ಯವಾಗಿ ಸೋಮಾರಿತನಕ್ಕೆ ಎಡೆಮಾಡಿಕೊಡುತ್ತದೆ ಎಂದು ಹೇಳಲಾಗುತ್ತಾದರೂ. ವಾಸ್ತವವಾಗಿ ಇದು ನಿಮ್ಮ ಆರೋಗ್ಯಕ್ಕೆ ವರದಾನವಾಗಿರಬಹುದು.ಹಾಗಾದರೆ ಮಧ್ಯಾಹ್ನದ ನಿದ್ದೆಯ ಅಭ್ಯಾಸ ಕೆಟ್ಟದ್ದಾ

ಮಧ್ಯಾಹ್ನ ನಿದ್ದೆ ಮಾಡುವುದರಿಂದ ಜ್ಞಾಪಕ ಶಕ್ತಿ ಉತ್ತಮವಾಗುತ್ತದೆ. ಮಧ್ಯಾಹ್ನದ ನಿದ್ರೆಯು ಸ್ಟ್ರೆಸ್‌ ಬರ್ಸ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತದೆ.
20-30 ನಿಮಿಷಗಳ ಸಂಕ್ಷಿಪ್ತ ನಿದ್ರೆಯು ತ್ವರಿತ ಶಕ್ತಿಯ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ.

ನಿದ್ರೆ ತಾಳ್ಮೆಯನ್ನು ಉತ್ತೇಜಿಸುವ ಮೂಲಕ ಹೆಚ್ಚು ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ.

ಸಣ್ಣದಾದ ಕಿರು ನಿದ್ರೆಯಿಂದ ಮೂಡ್‌ ಅನ್ನು ರಿಫ್ರೆಶ್‌ ಮಾಡುವಲ್ಲಿ ಸಹಕಾರಿ. ಇದರಿಂದಾಗಿ ಎಷ್ಟೇ ಕಿರಿಕಿರಿ ಉಂಟಾಗಿದ್ದರು ಕಿರು ನಿದ್ರೆ ಮಾಡುವ ಕಾರಣ ನಿಮ್ಮ ಉಳಿದ ದಿನವನ್ನು ಉಲ್ಲಾಸಕರ ಮನಸ್ಥಿತಿಯೊಂದಿಗೆ ಮುಂದುವರೆಸಲು ಸಹಾಯ ಮಾಡುತ್ತದೆ.

ಮಧ್ಯಾಹ್ನದ ನಿದ್ದೆಯಿಂದ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಣೆ ಮಾಡಬಹುದಾಗಿದೆ. ಹಲವು ಅಧ್ಯಯನಗಳ ಪ್ರಕಾರ ಮಧ್ಯಾಹ್ನದ ನಿದ್ದೆಯಿಂದ ಮಾನಸಿಕ ಒತ್ತಡ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಬಹುದು

TAGGED:#Afternoon #Sleep #health #benifits #lifestyle
Share This Article
Facebook Twitter Copy Link Print
Previous Article Viral ಓಲಾ ಚಾಲಕನಿಂದ ಕಿರುಕುಳ : ತಮಗಾದ ಕಹಿ ಅನುಭವ ಹಂಚಿಕೊಂಡ ಯುವತಿ
Next Article Life style ನೈಟ್ ಪೂರ್ತಿ ಫ್ರಿಡ್ಜ್ ಆಫ್ ಮಾಡ್ತೀರಾ? ಇದು ಹಾನಿಕಾರಕವೇ?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?