Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > KL Rahul daughter’s name: ಮುದ್ದು ಮಗಳಿಗೆ ಮುದ್ದಾದ ಹೆಸರಿಟ್ಟ ರಾಹುಲ್- ಅಥಿಯಾ
ಪ್ರಮುಖಮನರಂಜನೆ

KL Rahul daughter’s name: ಮುದ್ದು ಮಗಳಿಗೆ ಮುದ್ದಾದ ಹೆಸರಿಟ್ಟ ರಾಹುಲ್- ಅಥಿಯಾ

Share
1 Min Read
SHARE

newsics.com

ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಅವರ ಪತ್ನಿ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಇತ್ತೀಚೆಗಷ್ಟೆ ಮುದ್ದಾದ ಮಗುವಿಗೆ ಜನ್ಮ ನೀಡಿದ್ದರು. ಮಾರ್ಚ್ 24 ರಂದು, ಅಥಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಬಗ್ಗೆ ದಂಪತಿಗಳು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.

ಇದೀಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಮಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಕೆಎಲ್ ರಾಹುಲ್ ಪ್ರಸ್ತುತ ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ರಾಹುಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಏತನ್ಮಧ್ಯೆ, ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್ನಲ್ಲಿ ಅವರು ಅಥಿಯಾ ಶೆಟ್ಟಿ ಮತ್ತು ಅವರ ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ, ಅವರು ಶೀರ್ಷಿಕೆಯಲ್ಲಿ ತಮ್ಮ ಮಗಳ ಹೆಸರನ್ನು ಉಲ್ಲೇಖಿಸಿದ್ದು, ‘ನಮ್ಮ ಮಗಳು, ನಮ್ಮ ಸರ್ವಸ್ವ. ಇವಾರಾ- ದೇವರ ಕೊಡುಗೆ. ಇವಾರಾ ಎಂಬುದು ಸಂಸ್ಕೃತ ಪದವಾಗಿದ್ದು, ಇದರ ಅರ್ಥ ದೇವರ ಕೊಡುಗೆ ಎಂದು ಬರೆದುಕೊಂಡಿದ್ದಾರೆ.

https://www.instagram.com/p/DIlMd2UTkhP/?igsh=MTZ2dTl0ZWtiaDQ1eA==

Nail Loss ಕೂದಲು ಉದುರುತ್ತಿದ್ದ ಜನರಿಗೆ ಈಗ ಉಗುರು ಉದುರುವ ಸಮಸ್ಯೆ: ಏನಾಗ್ತಿದೆ ಈ ಗ್ರಾಮಗಳಲ್ಲಿ?

TAGGED:KL Rahul daughter's name: Rahul-Athiya gives cute name to his adorable daughter
Share This Article
Facebook Twitter Copy Link Print
Previous Article Nail Loss ಕೂದಲು ಉದುರುತ್ತಿದ್ದ ಜನರಿಗೆ ಈಗ ಉಗುರು ಉದುರುವ ಸಮಸ್ಯೆ: ಏನಾಗ್ತಿದೆ ಈ ಗ್ರಾಮಗಳಲ್ಲಿ?
Next Article pramod muthalik ವ್ಯಾನಿಟಿ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಕೊಳಿ : ಮಹಿಳೆಯರಿಗೆ ಮುತಾಲಿಕ್ ಕಿವಿಮಾತು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?