KL Rahul daughter’s name: ಮುದ್ದು ಮಗಳಿಗೆ ಮುದ್ದಾದ ಹೆಸರಿಟ್ಟ ರಾಹುಲ್- ಅಥಿಯಾ
newsics.com ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಅವರ ಪತ್ನಿ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಇತ್ತೀಚೆಗಷ್ಟೆ ಮುದ್ದಾದ ಮಗುವಿಗೆ ಜನ್ಮ ನೀಡಿದ್ದರು. ಮಾರ್ಚ್ 24 ರಂದು, ಅಥಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಬಗ್ಗೆ ದಂಪತಿಗಳು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಇದೀಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಮಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ. ಕೆಎಲ್ ರಾಹುಲ್ ಪ್ರಸ್ತುತ ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಪರ … Continue reading KL Rahul daughter’s name: ಮುದ್ದು ಮಗಳಿಗೆ ಮುದ್ದಾದ ಹೆಸರಿಟ್ಟ ರಾಹುಲ್- ಅಥಿಯಾ
Copy and paste this URL into your WordPress site to embed
Copy and paste this code into your site to embed