Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Badminton star P.V. Sindhu: ಕಾಫಿ ತೋಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು
ಕರ್ನಾಟಕ

Badminton star P.V. Sindhu: ಕಾಫಿ ತೋಟದಲ್ಲಿ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು

Share
1 Min Read
SHARE

newsics.com

ಮಡಿಕೇರಿ: ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ತನ್ನ ಮೂಲ ರಾಜ್ಯವಾದ ತೆಲಂಗಾಣದಿಂದ ಕೊಡಗಿಗೆ ಪತಿ ಸ್ನೇಹಿತರ ಜೊತೆಬಂದಿದ್ದು, ಇಲ್ಲಿನ ಕಾಫಿ ತೋಟದ ನಡುವೆ ಕೆಲ ದಿನಗಳನ್ನು ಕಳೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಂಧು, ಕನಸಿನಲ್ಲಿರುವಂತೆ ಕಂಗೊಳಿಸುತ್ತಿರುವ ಕಾಫಿ ತೋಟವೊಂದರಲ್ಲಿ ನಾನು ‘ಕಾಫಿ ಸಿಪ್’ ಮಾಡುತ್ತಿದ್ದೆ. ಮರಗಳಿಂದ ಸುತ್ತುವರಿದ, ಪಕ್ಷಿಗಳಿಂದ ಕೂಡಿರುವ ಈ ತೋಟ ನಿಜಕ್ಕೂ ಸುಂದರವಾಗಿದೆ. ನನ್ನ ಪತಿ ದತ್ತ ಕೂಡ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವ ಚಿಂತನೆ ನಡೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಆದರೆ, ತಾನು ಯಾವ ತೋಟಕ್ಕೆ, ಯಾವ ಊರಿಗೆ ಬಂದಿದ್ದೇನೆ ಎಂಬ ಮಾಹಿತಿಯನ್ನು ಸಿಂಧು ಬಹಿರಂಗಪಡಿಸಿಲ್ಲ.

ವಿಶ್ವಚಾಂಪಿಯನ್ ಶಿಪ್, ಒಲಂಪಿಕ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಸಿಂಧು, ಬ್ಯಾಡ್ಮಿಂಟನ್‌ನಲ್ಲಿ ವರ್ಲ್ಡ್ ರ‍್ಯಾಂಕಿಂಗ್ 2 ಸ್ಥಾನದಲ್ಲಿದ್ದಾರೆ.

ಹೆಸರಾಂತ ಉದ್ಯಮಿ ವೆಂಕಟದತ್ತ ಸಾಯಿ ಅವರನ್ನು ಕಳೆದ ಡಿಸೆಂಬರ್‌ನಲ್ಲಿ ವಿವಾಹವಾಗಿರುವ ಸಿಂಧು ವಿಶ್ರಾಂತಿ ಬಯಸಿ ಪತಿಯೊಂದಿಗೆ ಕೊಡಗಿಗೆ ಬಂದಿದ್ದರು.

WOODEN TEMPLE ಒಂದೇ ಮರದಿಂದ ದೇಗುಲ ನಿರ್ಮಾಣ

TAGGED:Madikeri: Badminton star P.V. Sindhu in a coffee plantation
Share This Article
Facebook Twitter Copy Link Print
Previous Article WOODEN TEMPLE ಇದು ಮರದ ದೇಗುಲ!
Next Article Free food ಭಾರತದ ಈ ರೈಲಲ್ಲಿ ಸಿಗತ್ತೆ ಉಚಿತ ಆಹಾರ!

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?