Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > pramod muthalik ವ್ಯಾನಿಟಿ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಕೊಳಿ : ಮಹಿಳೆಯರಿಗೆ ಮುತಾಲಿಕ್ ಕಿವಿಮಾತು
ಕರ್ನಾಟಕಪ್ರಮುಖ

pramod muthalik ವ್ಯಾನಿಟಿ ಬ್ಯಾಗ್‌ನಲ್ಲಿ ತ್ರಿಶೂಲ ಇಟ್ಕೊಳಿ : ಮಹಿಳೆಯರಿಗೆ ಮುತಾಲಿಕ್ ಕಿವಿಮಾತು

Share
1 Min Read
SHARE

newsics.com

ಹುಬ್ಬಳ್ಳಿ: ಮಹಿಳೆಯರು ತ್ರಿಶೂಲವನ್ನು ವ್ಯಾನಿಟಿ ಬ್ಯಾಗ್ನಲ್ಲಿಟ್ಟುಕೊಳ್ಳಿ. ಯಾರಾದರು ಚುಡಾಯಿಸಿದರೆ ಅವರಿಗೆ ಚುಚ್ಚಿಬಿಡಿ ಎಂದು ಮಹಿಳೆಯರಿಗೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿವಿಮಾತು ಹೇಳಿದ್ದಾರೆ.

ತ್ರಿಶೂಲ ದೀಕ್ಷೆ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುತಾಲಿಕ್, ದುರ್ಗಾಮಾತೆಯ ಕೈಯಲ್ಲಿ ಹತ್ತು ಶಸ್ತ್ರಗಳಿವೆ. ಈಶ್ವರನ ಕೈಯಲ್ಲಿ ತ್ರಿಶೂಲವಿದೆ. ಅದನ್ನೇ ಮಹಿಳೆಯರ ಕೈಗೆ ಕೊಡುತ್ತಿದ್ದೇವೆ. ಮುಂದಿನ ಆಯುಧ ಪೂಜೆ ದಿನ ಹರಿತವಾದ ತಲವಾರ ಇಟ್ಟು ಪೂಜೆ ಮಾಡಿ ಎಂದು ಹೇಳಿದರು.

ನಾವು ನೀಡುತ್ತಿರುವ ತ್ರಿಶೂಲ ಬಗ್ಗೆ ಯಾರು ಭಯ ಪಡಬೇಡಿ. ಹಿಡಿಕೆ ಬಿಟ್ಟು ಆರು ಇಂಚು ಉದ್ದ ಇದ್ದರೇ ಅದು ಆಯುಧವಾಗುತ್ತದೆ. ಆದರೆ, ನಾವು ನೀಡುತ್ತಿರುವುದು ಮೂರು ಇಂಚಿನ ತ್ರಿಶೂಲ. ಯಾರಾದರು ಕೇಳಿದರೆ, ಮೊದಲು ಅವರಿಗೆ ಚುಚ್ಚಿಬಿಡಿ. ಪೊಲೀಸರು ಬಂದೂಕಿಗೆ ಪೂಜೆ ಮಾಡುತ್ತಾರೆ. ಹೀಗಾಗಿ, ನಾವು ಯಾಕೆ ತ್ರಿಶೂಲ ಇಟ್ಟುಕೊಳ್ಳಲು ಭಯ ಪಡಬೇಕು ಎಂದರು.

ಒಂಬತ್ತು ಲಕ್ಷ ಎಕರೆ ವಕ್ಪ್ ಬೋರ್ಡ್ ಅಧಿನದಲ್ಲಿದೆ. ಇದು ಐದು ಪಾಕಿಸ್ತಾನ, ಹತ್ತು ಬಾಂಗ್ಲಾದೇಶಕ್ಕೆ ಸಮಾನವಾಗಿದೆ. ಜನಸಂಖ್ಯೆ ಹೆಚ್ಚಿಸಲು‌ ನಾಲ್ಕೈದು ಮದುವೆ ಮಾಡಿಕೊಳ್ಳುತ್ತಾರೆ. ಹಮ್ ಪಾಂಚ್, ಹಮಾರ ಪಚ್ಚಿಸ್ ಅಂತಾರೆ. ಹೀಗಾಗಿ, ಅವರಿಗೆ ಹಂದಿ ಕಂಡರೆ ಆಗಲ್ಲ. ಹಿಂದೂ ದಂಪತಿಗಳು ಮೂರು, ನಾಲ್ಕು, ಡಜನ್ಗಟ್ಟಲೆ ಮಕ್ಕಳಿಗೆ ಜನ್ಮ ನೀಡಿ. ಮೂರನೇ ಮಗುವಿನ ಶಿಕ್ಷಣ, ಆರೋಗ್ಯ ಜವಾಬ್ದಾರಿ ಶ್ರಿರಾಮಸೇನೆ ಹೊತ್ತುಕೊಳ್ಳುತ್ತೆ. ದೇಶ ಉಳಿಸಬೇಕಾಗಿದೆ. ನಿಮಗೆ ಸಾಕಲು ಸಾದ್ಯವಾಗದಿದ್ದರೆ ನಾವು ಸಾಕುತ್ತೇವೆ ಎಂದರು.

KL Rahul daughter’s name: ಮುದ್ದು ಮಗಳಿಗೆ ಮುದ್ದಾದ ಹೆಸರಿಟ್ಟ ರಾಹುಲ್- ಅಥಿಯಾ

TAGGED:Put a trident in your vanity bag: A rumor about women being sexually harassed
Share This Article
Facebook Twitter Copy Link Print
Previous Article KL Rahul daughter’s name: ಮುದ್ದು ಮಗಳಿಗೆ ಮುದ್ದಾದ ಹೆಸರಿಟ್ಟ ರಾಹುಲ್- ಅಥಿಯಾ
Next Article Health Tips: ನೀವು ಪ್ರತಿದಿನ ಬಿಸಿ ನೀರಿನಲ್ಲಿ ಸ್ನಾನ ಮಾಡ್ತೀರಾ? ಹಾಗಾದ್ರೆ ಈಗ್ಲೆ ಬಿಟ್ಟುಬಿಡಿ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?