ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ
newsics.com ಹೊಸದಿಲ್ಲಿ: ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಯಲು ರಾಜ್ಯ ಸರಕಾರ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸಿಎಂಗೆ ಬರೆದ ಪತ್ರದಲ್ಲಿ ಬಿಆರ್ ಅಂಬೇಡ್ಕರ್ ಅವರು ತಮ್ಮ ಜೀವಿತಾವಧಿಯಲ್ಲಿ ಎದುರಿಸಿದ ತಾರತಮ್ಯದ ಬಗ್ಗೆ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ. ʼಅಂಬೇಡ್ಕರ್ ಅವರು ಎತ್ತಿನಗಾಡಿ ಪ್ರಯಾಣದ ಸಂದರ್ಭದಲ್ಲಿ ಅನುಭವಿಸಿದ ಘಟನೆಯೊಂದನ್ನು ಅವರು ಪತ್ರದಲ್ಲಿ ವಿವರಿಸಿದ್ದಾರೆ. ‘ನಮ್ಮೊಂದಿಗೆ ಸಾಕಷ್ಟು ಆಹಾರವಿತ್ತು. ನಾವು ಹಸಿವಿನಿಂದ … Continue reading ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ
Copy and paste this URL into your WordPress site to embed
Copy and paste this code into your site to embed