Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಸದ್ದಿಲ್ಲದೆ ಕೇವಲ 30 ಸೆಕೆಂಡ್‌ಗಳಲ್ಲಿ ಓಪನ್ ಆಗುತ್ತೆ ಬೀಗ : ವೈರಲ್ ವಿಡಿಯೋ ನೋಡಿ
ದೇಶ

Viral ಸದ್ದಿಲ್ಲದೆ ಕೇವಲ 30 ಸೆಕೆಂಡ್‌ಗಳಲ್ಲಿ ಓಪನ್ ಆಗುತ್ತೆ ಬೀಗ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇತ್ತೀಚೆಗೆ ವೈರಲ್ ಆಗುತ್ತಿರುವ ವಿಡಿಯೊವೊಂದು ಕಳ್ಳರು ಸಿರಿಂಜ್ ಬಳಸಿ ಬೀಗಗಳಿಗೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ನಂತರ ಬೀಗ ಓಪನ್ ಮಾಡುತ್ತಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬೀಗವು ಕೇವಲ 30 ಸೆಕೆಂಡ್‌ಗಳಲ್ಲಿ ತೆರೆಯುತ್ತದೆ. ನಾವು ಸಿರಿಂಜ್‌ನಿಂದ ಪೆಟ್ರೋಲ್ ಚುಚ್ಚಿ ಬೆಂಕಿ ಹಚ್ಚುತ್ತೇವೆ. ಬೆಂಕಿ ಆరిದ ನಂತರ, ಅದನ್ನು ಸುಲಭವಾಗಿ ತಳ್ಳಬಹುದು.” ಅನೇಕ ಬೀಗಗಳ ಒಳಗೆ ಪ್ಲಾಸ್ಟಿಕ್ ಪೊರೆಯಂತಹ ರಚನೆ ಇರುತ್ತದೆ. ಬಿಸಿಯಾದಾಗ, ಈ ಪ್ಲಾಸ್ಟಿಕ್ ಕರಗಿ ಬೀಗವು ಒತ್ತಡ ತಡೆದುಕೊಳ್ಳುವ ಶಕ್ತಿಯನ್ನು ಕಳೆದುಕೊಳ್ಳುತ್ತದೆ ಎಂದು ಆತ ವಿವರಿಸಿದ್ದಾನೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಒಬ್ಬ ಬಳಕೆದಾರನು, “ಇದು ಜಾಗೃತಿ ಮೂಡಿಸುವ ವಿಡಿಯೊಗಿಂತ ಕಳ್ಳರಿಗೆ ತರಬೇತಿ ನೀಡುವಂತಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾನೆ.

https://www.instagram.com/reel/DINhLiwxdm-/?igsh=MXMyYjRjOGY2czdr

https://www.newsics.com/2025/04/18/varunarbhata-will-increase-across-the-state-after-april-22/

TAGGED:#viral #video #socialmedia #petrol #story
Share This Article
Facebook Twitter Copy Link Print
Previous Article Rain Alert ಏ.22ರ ಬಳಿಕ ರಾಜ್ಯಾದ್ಯಂತ ಹೆಚ್ಚಲಿದೆ ವರುಣಾರ್ಭಟ
Next Article ಯುನೆಸ್ಕೋದ ವಿಶ್ವ ನೋಂದಣಿಯಲ್ಲಿ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ- ಇದು ಹೆಮ್ಮೆಯ ಕ್ಷಣ ಎಂದ ಮೋದಿ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?