Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಜನಿವಾರ ಹಾಕಿದ್ದಕ್ಕೆ ಸಿಇಟಿಯೇ ಇಲ್ಲ, ಎಂಜಿನಿಯರಿಂಗ್‌ ಕನಸು ಭಗ್ನ!
ಕರ್ನಾಟಕ

ಜನಿವಾರ ಹಾಕಿದ್ದಕ್ಕೆ ಸಿಇಟಿಯೇ ಇಲ್ಲ, ಎಂಜಿನಿಯರಿಂಗ್‌ ಕನಸು ಭಗ್ನ!

Share
1 Min Read
SHARE

newsics.com

ಬೀದರ್: ಬೀದರ್ ಸಾಯಿಸ್ಫೂರ್ತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯದೆ ಇದ್ದ ಕಾರಣದಿಂದ ಸಿಇಟಿ ಗಣಿತ ಪರೀಕ್ಷೆಯಿಂದಲೇ ಹೊರಗುಳಿದಿದ್ದು, ಆತನ ಎಂಜಿನಿಯರಿಂಗ್‌ ಕನಸು ನುಚ್ಚು ನೂರಾಗಿದೆ.

ಬೀದರ್‌ನಲ್ಲಿ ಬುಧವಾರ ಭೌತಶಾಸ್ತ್ರ, ರಸಾಯನ ಶಾಸ್ತ್ರ ಪರೀಕ್ಷೆ ವೇಳೆ ಜನಿವಾರ ಹಾಕಿಕೊಂಡು ಪರೀಕ್ಷೆಗೆ ಹಾಜರಾಗಲು ಅನುಮತಿಸಿದ್ದ ಅಧಿಕಾರಿಗಳು, ಗುರುವಾರ ಗಣಿತ ಪರೀಕ್ಷೆ ವೇಳೆ ಆಕ್ಷೇಪಿಸಿದ್ದಾರೆ. ಬೆಳಗ್ಗೆ 10ಕ್ಕೆ ಪರೀಕ್ಷಾ ಕೇಂದ್ರದ ಹೊರಗಡೆ ತಪಾಸಣೆ ಸಂದರ್ಭದಲ್ಲಿ ಜನಿವಾರ ತೆಗೆದು ಹಾಕಿ ಅಥವಾ ಕತ್ತರಿಸಿಕೊಂಡು ಬರುವಂತೆ ಸೂಚಿಸಿದ್ದಾರೆ.

ಕೆಲಸ ನಿಮಿತ್ತ ಪೋಷಕರು ಪರೀಕ್ಷಾ ಕೇಂದ್ರದ ಹತ್ತಿರ ಬಂದಿರಲಿಲ್ಲ. ಹೀಗಾಗಿ ವಿದ್ಯಾರ್ಥಿಯು ದೂರವಾಣಿ ಮೂಲಕ ಪಾಲಕರನ್ನು ಸಂಪರ್ಕಿಸಿದಾಗ ಜನಿವಾರ ತೆಗೆಯಲಾಗದು ಎಂದಿದ್ದಾರೆ. ಈ ವಿಷಯವನ್ನು ವಿದ್ಯಾರ್ಥಿ ಅಧಿಕಾರಿಗಳಿಗೆ ತಿಳಿಸಿ ಅಂಗಲಾಚಿ ಬೇಡಿದರೂ ಪರೀಕ್ಷೆಗೆ ಹಾಜರಾಗಲು ಅನುಮತಿಸಿಲ್ಲ. ಹೀಗಾಗಿ ಆ ವಿದ್ಯಾರ್ಥಿ ಪರೀಕ್ಷೆಯಿಂದಲೇ ಹೊರಗುಳಿದಿದ್ದಾನೆ. ಆದರೆ ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ಬರೆಯಲು ಆತನಿಗೆ ಅನುಮತಿಸಿದ್ದಾರೆ!

ಇದೀಗ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿವೆ.

https://www.newsics.com/2025/04/18/are-you-throwing-potato-peels-at-me/

TAGGED:#CET #exam #bidar #studnet #dream
Share This Article
Facebook Twitter Copy Link Print
Previous Article Health Tips: ಆಲೂಗಡ್ಡೆ ಸಿಪ್ಪೆ ಅಂತ ಎಸೆಯುತ್ತಿದ್ದೀರಾ?ಆದರೆ ಅದರ ಪ್ರಯೋಜನಗಳು ಸಾಕಷ್ಟಿವೆ ತಿಳಿಯಿರಿ
Next Article ಗಬ್ಬದ ಹಸು ಕಡಿದು ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಎಸೆದ ದುರುಳರು!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?