Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಇನ್ನು ಮುಂದೆ ತಂಬಾಕು ಸಂಬಂಧಿಸಿದ ಜಾಹೀರಾತು ಹಾಕುವಂತಿಲ್ಲ: ಮುಖ್ಯಮಂತ್ರಿ ಕಚೇರಿ ಖಡಕ್ ಸೂಚನೆ
ಕರ್ನಾಟಕ

ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಇನ್ನು ಮುಂದೆ ತಂಬಾಕು ಸಂಬಂಧಿಸಿದ ಜಾಹೀರಾತು ಹಾಕುವಂತಿಲ್ಲ: ಮುಖ್ಯಮಂತ್ರಿ ಕಚೇರಿ ಖಡಕ್ ಸೂಚನೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ನೀಡಲಾಗಿದೆ.

ಇನ್ನು ಮುಂದೆ ಇಂತಹ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ‘ಎಕ್ಸ್‌ʼ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಂಡಿದೆ.

https://x.com/KarnatakaVarthe/status/1912855610519159289?ref_src=twsrc%5Etfw%7Ctwcamp%5Etweetembed%7Ctwterm%5E1912855610519159289%7Ctwgr%5E92972f76ab42f057d67a6267b3c00e1db116f30d%7Ctwcon%5Es1_c10&ref_url=https%3A%2F%2Ftv9kannada.com%2Fkarnataka%2Fbengaluru%2Fkarnataka-cm-office-issues-warning-over-tobacco-and-cigarette-ads-in-state-transport-buses-1009146.html

https://www.newsics.com/2025/04/18/four-killed-as-pickup-truck-crashes-into-road-barrier/

TAGGED:#Tobacco #related #advertisements #Karnataka #Transportbuses
Share This Article
Facebook Twitter Copy Link Print
Previous Article ಭೀಕರ ಅಪಘಾತ: ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿಯಾಗಿ ನಾಲ್ವರು ಸಾವು!
Next Article Eye helath ಕಣ್ಣಿನ ಆರೋಗ್ಯಕ್ಕೆ ಈ ಆಹಾರಗಳನ್ನು ಹೆಚ್ಚಾಗಿ ಸೇವಿಸಿ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?