Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 4 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾಲಕನನ್ನು ಕೊಲೆಗೈದು ಅಂಗಡಿಯಲ್ಲಿ ಹೂತಿಟ್ಟ ಮೌಲ್ವಿ –
ದೇಶ

4 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾಲಕನನ್ನು ಕೊಲೆಗೈದು ಅಂಗಡಿಯಲ್ಲಿ ಹೂತಿಟ್ಟ ಮೌಲ್ವಿ –

Share
1 Min Read
SHARE

newsics.com

ಥಾಣೆ: ಸುಮಾರು ನಾಲ್ಕು ವರ್ಷಗಳ ಹಿಂದೆ ಭಿವಂಡಿಯ 17 ವರ್ಷದ ಬಾಲಕನ ಕೊಲೆ ಪ್ರಕರಣ ಹೊಸ ತಿರುವುವನ್ನು ಪಡೆದುಕೊಂಡಿದೆ.

2020ರಲ್ಲಿ ಭಿವಂಡಿಯ ನವಿಬಸ್ತಿ ಪ್ರದೇಶದಿಂದ ಶೋಯಿರ್ ಶೇಖ್ ಎಂಬ ಬಾಲಕ ನಾಪತ್ತೆಯಾಗಿದ್ದನು. ಈ ಬಗ್ಗೆ ಪ್ರಕರಣ ದಾಖಲಿಸಿದ ಮನೆಯವರು ಬಾಲಕ ಮರಳಿ ಮನೆಗೆ ಬರುತ್ತೆ ಎಂದು ಆಸೆಯಿಂದ ಕಾದು ಕುಳಿತ್ತಿದ್ದಾರೆ.
ಈ ಪ್ರಕರಣವನ್ನು ಭೇದಿಸಿದ ಮಹಾರಾಷ್ಟ್ರ ಪೊಲೀಸರು ಬಾಲಕ ಕೊಲೆಯಾಗಿರುವುದು ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಮುಸ್ಲಿಂ ಧರ್ಮಗುರು ಮೌಲಾನಾ ಗುಲಾಮ್ ರಬ್ಬಾನಿ ಶೇಖ್ ನನ್ನು ಬಂಧಿಸಲಾಗಿದೆ. ಇದೀಗ, ಇದನ್ನು ತಾವು ನಂಬಿದ್ದ ಧರ್ಮಗುರುಗಳೇ ಬಾಲಕನನ್ನು ಕೊಲೆ ಮಾಡಿದ್ದು ಎಂದು ತಿಳಿದು ಆಘಾತವಾಗಿದೆ.

ಮೌಲಾನಾ ತನ್ನ ನೆಹರು ನಗರ ಪ್ರದೇಶದಲ್ಲಿರುವ ಅಂಗಡಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಇದನ್ನು ಶೋಯಿರ್ ಶೇಖ್ ನೋಡಿದ್ದಾನೆ. ಹೀಗಾಗಿ ಭಯದಿಂದ ಮೌಲಾನಾ ಆತನ ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಆತನ ದೇಹವನ್ನು ತುಂಡುಗಳಾಗಿ ಕತ್ತರಿಸಿ ತನ್ನ ಅಂಗಡಿಯ ಕೆಳಗೆ ಹೂತುಹಾಕಿದ್ದಾನೆ.

ಬಾಲಕ ನಾಪತ್ತೆಯಾಗಿ ಸುಮಾರು ಮೂರು ವರ್ಷಗಳ ಬಳಿಕ ಸ್ಥಳೀಯರೊಬ್ಬರು ಬಾಲಕ ನಾಪತ್ತೆಯಲ್ಲಿ ಮೌಲಾನಾ ಕೈವಾಡದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಬಾಲಕನ ಕುಟುಂಬಕ್ಕೆ ಎಚ್ಚರಿಕೆ ನೀಡಿದರು. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಗುಲಾಮ್ ರಬ್ಬಾನಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬಾಲಕನ ಕತ್ತರಿಸಿದ ದೇಹದ ತುಂಡುಗಳನ್ನು ಹೂತುಹಾಕಿದ್ದಾನೆ ತಪ್ಪೊಪ್ಪಿಕೊಂಡಿದ್ದಾನೆ.

TAGGED:#murder #case #missing #police #arrest
Share This Article
Facebook Twitter Copy Link Print
Previous Article Today’s prediction ಶುಭ ದಿನ, ಇಂದಿನ ರಾಶಿ ಭವಿಷ್ಯ, 19-04-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article BIG NEWS ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?