BIG NEWS : 10 ವರ್ಷ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ – ಹೈಕೋರ್ಟ್ ತೀರ್ಪು

newsics.com ಬೆಂಗಳೂರು : 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ ಎಂದು ಹೈಕೋರ್ಟ್ ಮಹತ್ವದ ತೀರ್ಪುನೀಡಿದೆ. ದಿನಗೂಲಿ ಆಧಾರದಲ್ಲಿ ಸತತ 30 ವರ್ಷ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹೈಕೋರ್ಟ್ ಆದೇಶಿಸಿದೆ. ಮಂಜೂರಾತಿ ಹುದ್ದೆಯಲ್ಲಿ 10 ವರ್ಷ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿ ಸೇವೆ ಕಾಯಂಗೆ ಅರ್ಹನಾಗುತ್ತಾನೆ ಎಂದು ಸ್ಪಷ್ಟಪಡಿಸಿದೆ. ತಮ್ಮ ಸೇವೆ ಕಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ … Continue reading BIG NEWS : 10 ವರ್ಷ ಕೆಲಸ ಮಾಡಿದ ಉದ್ಯೋಗಿ ಖಾಯಂಗೆ ಅರ್ಹ – ಹೈಕೋರ್ಟ್ ತೀರ್ಪು