Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Dakshina Kannada: ಬಪ್ಪನಾಡು ದುರ್ಗಾ ಪರಮೇಶ್ವರಿ ರಥೋತ್ಸವದ ವೇಳೆ ಮುರಿದು ಬಿದ್ದ ತೇರು
ಕರ್ನಾಟಕ

Dakshina Kannada: ಬಪ್ಪನಾಡು ದುರ್ಗಾ ಪರಮೇಶ್ವರಿ ರಥೋತ್ಸವದ ವೇಳೆ ಮುರಿದು ಬಿದ್ದ ತೇರು

Share
1 Min Read
SHARE

newsics.com

ಮಂಗಳೂರು: ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಮುರಿದು ಬಿದ್ದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ಕುಸಿದಿದೆ.

ರಾತ್ರಿ‌ ಸುಮಾರು 1.40-2.00 ಗಂಟೆ ವೇಳೆಗೆ ತೇರು ಮುರಿದು ಬಿದ್ದ ಘಟನೆ ನಡೆದಿದೆ ಎನ್ನಲಾಗ್ತಿದೆ. ರಾತ್ರಿ ವೇಳೆಯೂ ಕೂಡ ರಥತೋತ್ಸವ ನೋಡಲು ಜನ ಸಾಗರವೇ ಹರಿದು ಬಂದಿತ್ತು. ಈ ಅವಘಡದಿಂದ, ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಈ ಘಟನೆಯು ಭಕ್ತ ಸಮೂಹದಲ್ಲಿ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ಮುಂದುವರಿಸಲಾಯಿತು. ಯಾವುದೇ ವಿಘ್ನವಿಲ್ಲದೆ ಜಾತ್ರೋತ್ಸವ ಮುಂದುವರಿದಿದೆ.

TAGGED:#dakshinakannada #temple #Bappanadu #DurgaParameshwari #Rathotsava #theru
Share This Article
Facebook Twitter Copy Link Print
Previous Article Megha Shetty ಕಪ್ಪುಡ್ರೆಸ್ ನಲ್ಲಿ ನಟಿ ಮೇಘಾ ಶೆಟ್ಟಿ ಮೈಮಾಟ ಪ್ರದರ್ಶನ
Next Article ಪತ್ನಿಯರ ಕಾಟಕ್ಕೆ ಸುಸ್ತಾದ ಪುರುಷರು ಪ್ರತ್ಯೇಕ ಆಯೋಗ ರಚಿಸಲು ಒತ್ತಾಯ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?