Monkey fox ಮಂಗನ ಕಾಯಿಲೆಗೆ ಬಾಲಕ ಬಲಿ ಕೇಸ್: ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚನೆ

newsics.com ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರದಲ್ಲಿ 8 ವರ್ಷದ ಬಾಲಕ ರಚತ್ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಈ ವರ್ಷ ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಬಾಲಕನ ಸಾವಿನ ಬಗ್ಗೆ ಒಂದು ವಾರದೊಳಗೆ ವರದಿ ನೀಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಉಲ್ಭಣಗೊಳ್ಳುತ್ತಿದ್ದು, … Continue reading Monkey fox ಮಂಗನ ಕಾಯಿಲೆಗೆ ಬಾಲಕ ಬಲಿ ಕೇಸ್: ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚನೆ