Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dalit CM: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು: ಕಾಂಗ್ರೆಸ್‌ಗೆ ಮತ್ತೊಂದು ತಲೆಬಿಸಿ?
ಕರ್ನಾಟಕಪ್ರಮುಖ

Dalit CM: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು: ಕಾಂಗ್ರೆಸ್‌ಗೆ ಮತ್ತೊಂದು ತಲೆಬಿಸಿ?

Share
1 Min Read
SHARE

newsics.com
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಬಣ ಹಾಗೂ ಡಿ ಕೆ ಶಿವಕುಮಾರ್‌ ಬಣದ ನಡುವೆ ಸಿಎಂ ಸ್ಥಾನದ ಜಟಾಪಟಿ ಜೋರಾಗಿದ್ದು, ಈ ನಡುವೆ ದಲಿತ ಮುಖ್ಯಮಂತ್ರಿ ವಿಚಾರ ಮತ್ತೆ ಮುನ್ನಲೇಗೆ ಬಂದಿದೆ. ಈ ಬಗ್ಗೆ ಆಹಾರ ಸಚಿವರಾದ ಕೆ ಹೆಚ್‌ ಮುನಿಯಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಕೆಹೆಚ್ ಮುನಿಯಪ್ಪ, ಯಾವುತ್ತು ಎಲ್ಲಾ ಸಮುದಾಯಗಳಿಗೂ ಸಮಾನ ಪ್ರಾತಿನಿತ್ಯ ಕೊಡುವುದು ಕಾಂಗ್ರೆಸ್ ಸರ್ಕಾರ ಮಾತ್ರ. ನಾನೇ ಹೈಕಮಾಂಡ್‌‌ಗೆ ಹೇಳಿದ್ದೀನಿ ಧರ್ಮಸಿಂಗ್ ಆದ ನಂತರ ಸಾಕಷ್ಟು ಜನ ಹಿರಿಯರು ಪಕ್ಷದಲ್ಲಿ ಇದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅಂತವರನ್ನ ಸಿಎಂ ಮಾಡಬೇಕು ಅಂತ‌ ಹೇಳಿದ್ದೆ ಎನ್ನುವ ಮೂಲಕ ಪರೋಕ್ಷವಾಗಿ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿದರು.

A.T. Ramaswamy ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಬಿಜೆಪಿಗೆ ರಾಜಿನಾಮೆ

TAGGED:Dalit CM: Dalit CM demand again in the state: Another blow to Congress?
Share This Article
Facebook Twitter Copy Link Print
Previous Article A.T. Ramaswamy ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಬಿಜೆಪಿಗೆ ರಾಜಿನಾಮೆ
Next Article PUNJAB YOUNG WOMAN SHOT DEAD ಬುಲೆಟ್ ತಗುಲಿ ಕೆನಡಾದಲ್ಲಿ ಪಂಜಾಬ್ ಯುವತಿ ಸಾವು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?