Dalit CM: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು: ಕಾಂಗ್ರೆಸ್‌ಗೆ ಮತ್ತೊಂದು ತಲೆಬಿಸಿ?
newsics.com ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಬಣ ಹಾಗೂ ಡಿ ಕೆ ಶಿವಕುಮಾರ್ ಬಣದ ನಡುವೆ ಸಿಎಂ ಸ್ಥಾನದ ಜಟಾಪಟಿ ಜೋರಾಗಿದ್ದು, ಈ ನಡುವೆ ದಲಿತ ಮುಖ್ಯಮಂತ್ರಿ ವಿಚಾರ ಮತ್ತೆ ಮುನ್ನಲೇಗೆ ಬಂದಿದೆ. ಈ ಬಗ್ಗೆ ಆಹಾರ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ದೇವನಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಕೆಹೆಚ್ ಮುನಿಯಪ್ಪ, ಯಾವುತ್ತು ಎಲ್ಲಾ ಸಮುದಾಯಗಳಿಗೂ ಸಮಾನ ಪ್ರಾತಿನಿತ್ಯ ಕೊಡುವುದು ಕಾಂಗ್ರೆಸ್ ಸರ್ಕಾರ ಮಾತ್ರ. ನಾನೇ … Continue reading Dalit CM: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು: ಕಾಂಗ್ರೆಸ್‌ಗೆ ಮತ್ತೊಂದು ತಲೆಬಿಸಿ?
Copy and paste this URL into your WordPress site to embed
Copy and paste this code into your site to embed