Vastu Tips: ಬೆಳಗ್ಗೆ ಎದ್ದ ತಕ್ಷಣ ಈ ವಸ್ತುಗಳನ್ನು ನೋಡಬೇಡಿ
newsics.com ಮುಂಜಾನೆಯನ್ನು ನಾವು ಹೇಗೆ ಆರಂಭಿಸುತ್ತೇವೋ ನಮ್ಮ ಸಂಪೂರ್ಣ ದಿನವೂ ಅದೇ ರೀತಿ ಇರುತ್ತದೆ. ಈ ಕಾರಣಕ್ಕಾಗಿ ಮುಂಜಾನೆ ಎದ್ದಾಕ್ಷಣ ಇವುಗಳನ್ನು ನೋಡಬಾರದು ಎಂದು ಹೇಳಲಾಗುತ್ತದೆ. ಮುಂಜಾನೆ ಅಥವಾ ಬೆಳಗ್ಗೆ ಎದ್ದಾಕ್ಷಣ ನಾವು ಏನನ್ನು ನೋಡಬಾರದು.? ಮುಂಜಾನೆ ಎದ್ದ ತಕ್ಷಣ ಇವುಗಳನ್ನು ನೋಡಲೇಬೇಡಿ. ಸಾಮಾನ್ಯವಾಗಿ ಜನರು ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿಯಲ್ಲಿ ತಮ್ಮನ್ನು ತಾವು ನೋಡುತ್ತಾರೆ, ಇದನ್ನು ವಾಸ್ತು ಶಾಸ್ತ್ರದ ಪ್ರಕಾರ ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಬೆಳಗ್ಗೆ ಎದ್ದ ತಕ್ಷಣ ಮೊದಲು ದೇವರ ದರ್ಶನ ಮಾಡಬೇಕು. ಹೀಗೆ ಮಾಡುವುದರಿಂದ … Continue reading Vastu Tips: ಬೆಳಗ್ಗೆ ಎದ್ದ ತಕ್ಷಣ ಈ ವಸ್ತುಗಳನ್ನು ನೋಡಬೇಡಿ
Copy and paste this URL into your WordPress site to embed
Copy and paste this code into your site to embed