A.T. Ramaswamy ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಬಿಜೆಪಿಗೆ ರಾಜಿನಾಮೆ
newsics.com ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಪತ್ರ ಬರೆದಿರುವ ಅವರು, ವಿಶ್ವ ತಾಪಮಾನ ವಿಪರೀತ ಏರಿಕೆಯಿಂದಾಗಿ ಹವಾಮಾನದ ಅಸಮತೋಲನ ಉಂಟಾಗಿದೆ. ಇದರಿಂದ, ನೆರೆ, ಬರ, ಚಂಡಮಾರುತ, ಭೂ ಕಂಪನಗಳು ಸೃಷ್ಟಿಯಾಗುತ್ತಿವೆ ಎಂದು ತಿಳಿಸಿದ್ದಾರೆ. ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಆಹಾರ ವಿಷಪೂರಿತವಾಗಿವೆ. ಬೆಟ್ಟ, ಗುಡ್ಡ, ಅರಣ್ಯಗಳ ನಾಶದಿಂದ ನದಿ, ತೊರೆಗಳೂ ಬತ್ತಿ … Continue reading A.T. Ramaswamy ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಬಿಜೆಪಿಗೆ ರಾಜಿನಾಮೆ
Copy and paste this URL into your WordPress site to embed
Copy and paste this code into your site to embed