Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pilots ಇನ್ಮುಂದೆ ಪಿಯುಸಿಯಲ್ಲಿ ಕಲೆ, ವಾಣಿಜ್ಯ ಓದಿದವರೂ ಆಗಬಹುದು ಪೈಲಟ್‌
ಪ್ರಮುಖ

Pilots ಇನ್ಮುಂದೆ ಪಿಯುಸಿಯಲ್ಲಿ ಕಲೆ, ವಾಣಿಜ್ಯ ಓದಿದವರೂ ಆಗಬಹುದು ಪೈಲಟ್‌

Share
1 Min Read
SHARE

newsics.com

ನವದೆಹಲಿ: ಇನ್ನು ಮುಂದೆ ಪಿಯುಸಿಯಲ್ಲಿ ಕಲೆ ಮತ್ತು ವಾಣಿಜ್ಯ ವಿಷಯವನ್ನು ಓದಿದವರೂ ವಾಣಿಜ್ಯ ಪೈಲಟ್‌ ಆಗಬಹುದು.

ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ವಾಣಿಜ್ಯ ಪೈಲಟ್ ಪರವಾನಗಿ (CPL) ತರಬೇತಿಗಾಗಿ ವಿದ್ಯಾರ್ಥಿ 12ನೇ ತರಗತಿಯಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಕಡ್ಡಾಯವಾಗಿ ಅಧ್ಯಯನ ಮಾಡಿರಬೇಕೆಂಬ ಷರತ್ತನ್ನು ತೆಗೆಯಲು ಮುಂದಾಗಿದೆ ಎಂದು ವರದಿಯಾಗಿದೆ.

1990ರ ದಶಕದ ಮಧ್ಯದಿಂದ ಭಾರತದಲ್ಲಿ ಪೈಲಟ್‌ ಆಗಲು ವಿಜ್ಞಾನ ಮತ್ತು ಗಣಿತ ಓದಿರಬೇಕೆಂಬ ನಿಯಮ ತರಲಾಗಿತ್ತು. ಇದಕ್ಕೂ ಮೊದಲು 10ನೇ ತರಗತಿ ಉತ್ತೀರ್ಣ (ಮೆಟ್ರಿಕ್) ಮಾತ್ರ ಶೈಕ್ಷಣಿಕ ಅವಶ್ಯಕತೆಯಾಗಿತ್ತು.

ಈಗ ವೈದ್ಯಕೀಯ ಫಿಟ್‌ನೆಸ್ ಮಾನದಂಡದ ಜೊತೆ ಯಾವುದೇ ಮಾಧ್ಯಮದಲ್ಲಿ 12ನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪೈಲಟ್‌ ತರಬೇತಿ ಪಡೆಯಲು ಅವಕಾಶ ನೀಡಲು ಡಿಜಿಸಿಎ ಮುಂದಾಗುತ್ತಿದೆ.

ಒಮ್ಮೆ ಅಂತಿಮಗೊಳಿಸಿದ ನಂತರ ಈ ಶಿಫಾರಸನ್ನು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ. ಸಚಿವಾಲಯ ಅನುಮೋದಿಸಿದಾಗ CPL ತರಬೇತಿಯು ಎಲ್ಲಾ ಸ್ಟ್ರೀಮ್‌ಗಳಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಮುಕ್ತವಾಗಿರುತ್ತದೆ ಎಂದು ಡಿಜಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಾಣಿಜ್ಯ ಪೈಲಟ್‌ ಪ್ರಮಾಣಪತ್ರ ಪಡೆಯಲು ಭಾರತದಿಂದ ಹಲವು ಮಂದಿ ವಿದೇಶಕ್ಕೆ ತರಬೇತಿ ಪಡೆಯಲು ಹೋಗುತ್ತಿರುವ ಬೆನ್ನಲ್ಲೇ DGCA ನಿಯಮ ಬದಲಾವಣೆಗೆ ಮುಂದಾಗಿದೆ.

PUNJAB YOUNG WOMAN SHOT DEAD ಬುಲೆಟ್ ತಗುಲಿ ಕೆನಡಾದಲ್ಲಿ ಪಂಜಾಬ್ ಯುವತಿ ಸಾವು

TAGGED:even those who studied arts and commerce in PUC can become pilots!From now on
Share This Article
Facebook Twitter Copy Link Print
Previous Article PUNJAB YOUNG WOMAN SHOT DEAD ಬುಲೆಟ್ ತಗುಲಿ ಕೆನಡಾದಲ್ಲಿ ಪಂಜಾಬ್ ಯುವತಿ ಸಾವು
Next Article Marriage matter ಮದುವೆಗೆ ಈಕೆ ರೆಡಿ, ಆದರೆ… ಗರ್ಭಿಣಿಯಾಗದಂತೆ ನೋಡಿಕೊಳ್ಳಬೇಕಂತೆ! ಹುಡುಗರ ಎದೆಯಲ್ಲಿ ಢವಢವ!

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?